ರಾಜಕೀಯನಮ್ಮ ಪಕ್ಷದ ಶಾಸಕರೆಲ್ಲರೂ ನಮ್ಮೊಂದಿಗೆ ಇದ್ದಾರೆ- ಡಿ ಕೆ ಶಿವಕುಮಾರ್
ಬಿಜೆಪಿಯ 104 ಶಾಸಕರು ಹರಿಯಾಣದ ಗುರುಗ್ರಾಮದ ರೆಸಾರ್ಟ್ ನಲ್ಲಿ ಬೀಡು ಬಿಟ್ಟಿರುವುದು ಕಾಂಗ್ರೆಸ್ ನಲ್ಲಿ ಆಪರೇಷನ್ ಕಮಲದ ತಳಮಳ ಸೃಷ್ಟಿಸಿದ್ದರೂ, ಪಕ್ಷದ ಎಲ್ಲಾ ಶಾಸಕರು ನಮ್ಮೊಂದಿಗೆ ಇದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.