Operation lotus

ಬಿಜೆಪಿ 120 ರಿಂದ 125 ಸೀಟು ಗೆಲ್ಲುವುದರಿಂದ ಆಪರೇಷನ್ ಕಮಲ ಮಾಡುವ ಪರಿಸ್ಥಿತಿ ಬರುವುದಿಲ್ಲ: ಶೋಭಾ ಕರಂದ್ಲಾಜೆ
‘ಆಪರೇಷನ್ ಕಮಲ’ದ ಸಾಧ್ಯತೆಯನ್ನು ತಳ್ಳಿಹಾಕಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 120 ರಿಂದ 125 ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಗುರುವಾರ ಹೇಳಿದ್ದಾರೆ.

ತವರು ನೆಲದಲ್ಲಿಯೇ ಜಗದೀಶ್ ಶೆಟ್ಟರ್ ಸೋಲಿಸಲು ಬಿಜೆಪಿ ಸಖತ್ ತಂತ್ರ; ಚುನಾವಣೆಗೂ ಮುನ್ನವೇ 'ಆಪರೇಷನ್ ಕಮಲ'!
ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ತವರು ನೆಲವಾದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿಯೇ ಸೋಲಿಸಲೇ ಬೇಕು ಎಂದು ಬಿಜೆಪಿಯು 'ಆಪರೇಷನ್ ಕಮಲ' ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಪಾಳೆಯದಲ್ಲಿ ಮತ್ತೆ ಆಪರೇಷನ್ ಕಮಲದ ಸದ್ದು! (ಸುದ್ದಿ ವಿಶ್ಲೇಷಣೆ)
-ಯಗಟಿ ಮೋಹನ್ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಮತ್ತೆ ಆಪರೇಷನ್ ಕಮಲ ಕಾರ್ಯಾಚರಣೆಗೆ ಮುಂದಾಗಲಿದೆಯೆ….?

ಹಿಮಾಚಲದಲ್ಲಿ ಆಪರೇಷನ್ ಕಮಲಕ್ಕೆ ಹೆದರುವುದಿಲ್ಲ: ಕಾಂಗ್ರೆಸ್
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿದ್ದು, "ನಾವು 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ. ರಾಜ್ಯದಲ್ಲಿ ನಾವು ನೀಡಿದ್ದ 10 ಭರವಸೆಗಳನ್ನು ಜಾರಿಗೊಳಿಸುತ್ತೇವೆ. 'ಆಪರೇಷನ್ ಕಮಲ'ಕ್ಕೆ ಹೆದರುವುದಿಲ್ಲ...

ಸಿಎಂ ಕೇಜ್ರಿವಾಲ್ ನಿವಾಸದಲ್ಲಿ ಮಹತ್ವದ ಸಭೆ: 62 ಶಾಸಕರ ಪೈಕಿ 53 ಮಂದಿ ಭಾಗಿ, 'ಆಪರೇಷನ್ ಕಮಲ' ಆರೋಪ ನಿರಾಕರಿಸಿದ ಬಿಜೆಪಿ
ಆಮ್ ಆದ್ಮಿ ಪಕ್ಷದಲ್ಲಿ ಆಪರೇಷನ್ ಕಮಲ ನಡೆಯುತ್ತಿದೆಯೇ ಎಂಬ ಊಹಾಪೋಹಗಳ ಮಧ್ಯೆ ಇಂದು ಗುರುವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಒಟ್ಟು 62 ಶಾಸಕರ ಪೈಕಿ 53 ಶಾಸಕರು ಭಾಗಿಯಾಗಿದ್ದಾರೆ.

ಜಾರ್ಖಂಡ್ ನಲ್ಲಿ ಆಪರೇಷನ್ ಕಮಲ?: ಹೌರಾದಲ್ಲಿದ್ದ 3 ಕಾಂಗ್ರೆಸ್ ಶಾಸಕರ ಬಳಿ ಬೃಹತ್ ಪ್ರಮಾಣದ ಹಣ ಪತ್ತೆ!
ಜಾರ್ಖಂಡ್ ನಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವುದಕ್ಕಾಗಿ ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಗೋವಾದಲ್ಲೂ ಆಪರೇಷನ್ ಕಮಲ: ಕಾಂಗ್ರೆಸ್ನ 8 ಶಾಸಕರು ಬಿಜೆಪಿಗೆ? ಪಕ್ಷದಲ್ಲಿ ಬಿರುಕಿಲ್ಲ ಎಂದ ಕೈ ನಾಯಕರು!
ಮಹಾರಾಷ್ಟ್ರದ ಬಳಿಕ ಇದೀಗ ಗೋವಾದಲ್ಲಿ ದಿಢೀರ್ ರಾಜಕೀಯ ಬಿರುಗಾಳಿ ಎದ್ದಿದ್ದು, ಆಪರೇಷನ್ ಕಮಲ ಚಾಲ್ತಿಯಲ್ಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪಕ್ಷಗಳ ಸೈದ್ಧಾಂತಿಕ ವೈರುಧ್ಯ 'ಮಹಾ' ಸರ್ಕಾರದ ಪತನಕ್ಕೆ ಕಾರಣ; ಆಪರೇಷನ್ ಕಮಲ ನಡೆದಿಲ್ಲ: ಮುರುಗೇಶ್ ನಿರಾಣಿ
ಮಹಾರಾಷ್ಟ್ರ ರಾಜ್ಯದಲ್ಲಿ ಸೈದ್ಧಾಂತಿಕ ವೈರುಧ್ಯದ ಮನಸ್ಥಿತಿಯ ಪಕ್ಷಗಳು ಸೇರಿ ಸರ್ಕಾರ ಮಾಡಿದಾಗಲೇ ಕೋಮಾ ಸ್ಥಿತಿ ತಲುಪಿತ್ತು. ಹೀಗಾಗಿ ಸ್ವಯಂಕೃತ ಅಪರಾಧದಿಂದ ಸರ್ಕಾರ ಪತನವಾದರೆ ಬಿಜೆಪಿ ಹೊಣೆಯಾಗಲು ಸಾಧ್ಯವೇ.

ಬಿಜೆಪಿ ಸೇರಲು ಹಣದ ಆಫರ್ ಬಂದಿತ್ತು: ವಿಧಾನಸಭೆ ಅಧಿವೇಶನಕ್ಕೂ ಮುನ್ನ ಶ್ರೀಮಂತ ಪಾಟೀಲ್ ಹೇಳಿಕೆ
ಸಚಿವ ಸ್ಥಾನಕ್ಕೆ ಪಟ್ಟುಹಿಡಿರುವ ಕಾಗ್ವಾಡ ಶಾಸಕ ಶ್ರೀಮಂತ್ ಪಾಟೀಲ್ ತಾವು ಬಿಜೆಪಿಗೆ ಸೇರಿದ್ದು ಹೇಗೆ ಎಂಬ ಬಗ್ಗೆ ಹೇಳಿಕೆ ನೀಡಿದ್ದಾರೆ.

