Operation lotus

ಬೆಳಗಾವಿ ಗ್ರಾಮೀಣ: ಸದ್ದಿಲ್ಲದೇ ಮತ್ತೊಂದು ಆಪರೇಷನ್ ಮಾಡಿದ ರಮೇಶ್ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಸಾಹುಕಾರ್ ರಮೇಶ್ ಜಾರಕಿಹೊಳಿ ಸದ್ದಿಲ್ಲದೇ ಮತ್ತೊಂದು ಆಪರೇಷನ್ ಮಾಡಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಜೆಪಿಯಿಂದ ದಲಿತ ರಾಜಕಾರಣ,2ನೇ ಹಂತದ ಆಪರೇಷನ್ ಕಮಲ-ಡಿ.ಕೆ.ಶಿವಕುಮಾರ್
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯನ್ನಿಟ್ಟುಕೊಂಡು ಬಿಜೆಪಿ ದಲಿತ ರಾಜಕಾರಣ ಹಾಗೂ ಎರಡನೇ ಹಂತದ ಆಪರೇಷನ್ ಕಮಲ ಆರಂಭಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಕಮಲ್ ನಾಥ್ ಸರ್ಕಾರಕ್ಕೂ 'ಆಪರೇಷನ್ ಕಮಲ'ಕಂಟಕ?: ಮಧ್ಯ ಪ್ರದೇಶದ 17 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ
ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಕಳೆದ ಅಪರಾಹ್ನ ಡಸ್ಸೌಲ್ಟ್ ಫಾಲ್ಕನ್ 2000ಎಲ್ಎಕ್ಸ್ ವಿಮಾನ ಬಂದಿಳಿಯುತ್ತಿದ್ದಂತೆ ದೂರದ ಮಧ್ಯ ಪ್ರದೇಶದಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳು ನಡೆದವು. ಈ ವಿಮಾನದಲ್ಲಿ ಕಾಂಗ್ರೆಸ್ ಶಾಸಕರು ಇದ್ದರು. ಅವರೆಲ್ಲರೂ ಪಕ್ಷದ ಬಂಡಾಯ ನಾಯಕ ಜ್ಯೋತಿರಾಧಿತ್ಯ ಸಿಂಧ್ಯಾ ಅವರ ನಿಷ್ಠಾವಂತ ಶಾಸಕರು.

ಮಹಾರಾಷ್ಟ್ರದಲ್ಲಿ ರೆಸಾರ್ಟ್ ರಾಜಕೀಯ: ಬಿಜೆಪಿಯಿಂದ ಶಾಸಕರ ಕುದುರೆ ವ್ಯಾಪಾರ - ಕಾಂಗ್ರೆಸ್
ಮಹಾರಾಷ್ಟ್ರದಲ್ಲಿ ಬಿಜೆಪಿ 'ಆಪರೇಷನ್ ಕಮಲ' ನಡೆಸುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಅವರು, ತಮ್ಮ ಪಕ್ಷದ ಶಾಸಕರನ್ನು ಖರೀದಿಸುವ....

ಆಪರೇಷನ್ ಕಮಲಕ್ಕೆ ಎಂಟಿಬಿ ಹಣ ನೀಡಿದ್ದರಿಂದ ಬಿಎಸ್'ವೈಗೆ ಅವರ ಮೇಲೆ ವಿಶೇಷ ಪ್ರೀತಿ: ಸಿದ್ದರಾಮಯ್ಯ
ಆಪರೇಷನ್ ಕಮಲಕ್ಕೆ ಎಂಟಿಬಿ ನಾಗರಾಜ್ ಹಣ ನೀಡುವುದರಿಂದ ಯಡಿಯೂರಪ್ಪ ಅವರಿಗೆ ಎಂಟಿಬಿ ಮೇಲೆ ವಿಶೇಷ ಪ್ರೀತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ.

ಸಿಎಂ ಬಿಎಸ್ ವೈ ವಿರುದ್ಧ 'ಆಪರೇಷನ್ ಕಮಲ' ಆರೋಪ: ಅರ್ಜಿ ವಿಚಾರಣೆ ಮುಂದೂಡಿಕೆ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ "ಆಪರೇಷನ್ ಕಮಲ" ಪ್ರಯತ್ನ ಕುರಿತು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ನ್ಯಾಯಪೀಠ ಮುಂದೂಡಿದೆ.

ಆಪರೇಷನ್ ಕಮಲದ ವಿರುದ್ಧ ಇಡಿಗೆ ದೂರು ನೀಡಲು ಜೆಡಿಎಸ್ ಶಾಸಕ ಚಿಂತನೆ
ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನದಿಂದ ಗರಂ ಆಗಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಬಿಜೆಪಿಗೆ ಶಾಕ್ ನೀಡಲು ಮುಂದಾಗಿದ್ದಾರೆ.

'ಆಪರೇಷನ್ ಕಮಲ'ದ ಸತ್ಯವನ್ನು ಬಿಜೆಪಿ ಒಪ್ಪಿಕೊಳ್ಳಲಿ: ಡಿಕೆ ಶಿವಕುಮಾರ್
ಆಪರೇಷನ್ ಕಮಲದ ಹಿಂದಿರುವ ಸತ್ಯವನ್ನು ಏಕೆ ಬಿಜೆಪಿ ಒಪ್ಪಿಕೊಳ್ಳುತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.

ಪಶ್ಚಿಮ ಬಂಗಾಳದಲ್ಲಿ ದೀದಿಗೆ ಭಾರಿ ಶಾಕ್: ಇಬ್ಬರು ಶಾಸಕರು, 50 ಮಂದಿ ಟಿಎಂಸಿ ಕೌನ್ಸಿಲರ್ ಗಳು ಬಿಜೆಪಿ ಸೇರ್ಪಡೆ
ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಆಪರೇಷನ್ ಕಮಲ ಕಾರ್ಯಾಚರಣೆ ಭರ್ಜರಿ...

