ರಾಜ್ಯOperation Mukta: ಅಕ್ರಮ ವಲಸಿಗರ ಪತ್ತೆಗೆ ಬೆಂಗಳೂರಿನಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ; Video
ಬೆಂಗಳೂರು ನಗರ ಪೊಲೀಸ್ ಆಯುಕ್ತರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ವೈಟ್ಫೀಲ್ಡ್ ವಿಭಾಗದಲ್ಲಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ..