ದೇಶOperation Nath: ಮಹಾರಾಷ್ಟ್ರ ಮಾದರಿಯಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಉರುಳಿಸಲು ಸಿದ್ಧತೆ; ಸುಳಿವು ಬಿಟ್ಟುಕೊಟ್ಟ ಸಿಎಂ Eknath Shinde
ಮಹಾರಾಷ್ಟ್ರ ಮಾದರಿಯಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಉರುಳಿಸಲು Operation Nath ಯೋಜನೆ ಸಿದ್ದವಾಗುತ್ತಿದ್ದು, ಈ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸುಳಿವು ಬಿಟ್ಟುಕೊಟ್ಟಿದ್ದಾರೆ ಎನ್ನಲಾಗಿದೆ.