ರಾಜ್ಯಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಆಪರೇಷನ್ ಆಕ್ಸಿಜನ್, ತಪ್ಪಿದ ಭಾರೀ ಅನಾಹುತ, ಉಳಿಯಿತು 200 ಸೋಂಕಿತರ ಜೀವ
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವೈದ್ಯರು ಹಾಗೂ ಇಡೀ ಆಸ್ಪತ್ರೆ ಸಿಬ್ಬಂದಿಯ ಮುನ್ನೆಚ್ಚರಿಕೆ ಮತ್ತು ಕ್ಷಿಪ್ರ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ಸಂಭವೀಯ ಬಹುದೊಡ್ಡ ಆಕ್ಸಿಜನ್ ಕೊರತೆ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ.