ಪ್ರಧಾನ ಸುದ್ದಿಯೆಮೆನ್ ರಕ್ಷಣಾ ಕಾರ್ಯಾಚರಣೆ ಅಧ್ಯಯನಕ್ಕೆ ಮುಂದಾದ ಬ್ರಿಟನ್
ಯೆಮೆನ್ ಆಂತರಿಕ ಬಿಕ್ಕಟ್ಟಿನಿಂದಾಗಿ ಅಪಾಯದಲ್ಲಿ ಸಿಲುಕಿದ್ದ ಭಾರತೀಯ ಪ್ರಜೆಗಳ ರಕ್ಷಣೆಗೆ ನಮ್ಮ ಸೇನೆ ಕೈಗೊಂಡಿದ್ದ ರಕ್ಷಣಾ ಕಾರ್ಯಾಚರಣೆ ಇದೀಗ ವಿಶ್ವಕ್ಕೇ ಮಾದರಿಯಾಗಿದ್ದು, ಈ ಅಭೂತಪೂರ್ವ ಕಾರ್ಯಾಚರಣೆಯ ಬಗ್ಗೆ ತಿಳಿಯಲು ಬ್ರಿಟನ್ ಸರ್ಕಾರ ಮುಂದಾಗಿದೆ..