ರಾಜ್ಯಕಾಂಗ್ರೆಸ್ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video
"ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದ ನಾಯಕರಾದ ಸಿದ್ದರಾಮಯ್ಯ ಅವರನ್ನೇ ರಾಜಕೀಯವಾಗಿ ಮೂಲೆಗುಂಪು ಮಾಡುವ ಪ್ರಯತ್ನಗಳು ಕಾಂಗ್ರೆಸ್ನಲ್ಲೇ ನಡೆಯುತ್ತಿವೆಯೇ ಎಂಬ ಗಂಭೀರ ಅನುಮಾನಗಳು ಮೂಡುತ್ತಿವೆ," ಎಂದು ವಿಜಯೇಂದ್ರ ಆರೋಪಿಸಿದರು.