ದೇಶOperation Sindoor ವೇಳೆ ಭಾರತ ಸೋತಿತ್ತು: ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ, ಕ್ಷಮೆ ಕೇಳಲ್ಲ ಎಂದ ಪೃಥ್ವಿರಾಜ್ ಚವಾಣ್
ಆಪರೇಷನ್ ಸಿಂಧೂರ್ನ ಮೊದಲ ದಿನ ನಾವು ಸಂಪೂರ್ಣವಾಗಿ ಸೋತಿದ್ದೇವೆ. 7 ರಂದು ನಡೆದ ಅರ್ಧ ಗಂಟೆಯ ವೈಮಾನಿಕ ಕಾರ್ಯಾಚರಣೆಯಲ್ಲಿ ಜನರು ಒಪ್ಪಬಹುದು, ಒಪ್ಪದೇ ಇರಬಹುದು ನಾವು ಸಂಪೂರ್ಣವಾಗಿ ಸೋತಿದ್ದೇವೆ.