Operation Sindoor

Operation Sindoor: ಭಾರತ ಚೆಕ್ ಮೇಟ್ ನೀಡಿದ್ದು ಹೇಗೆ ಗೊತ್ತಾ? ಮಹತ್ವದ ಮಾಹಿತಿ ಹಂಚಿಕೊಂಡ ಸೇನಾ ಮುಖ್ಯಸ್ಥ!
ಆಪರೇಷನ್ ಸಿಂಧೂರ್ ಯಾವುದೇ ಸಾಂಪ್ರದಾಯಿಕ ಕಾರ್ಯಾಚರಣೆಗಿಂತ ಭಿನ್ನವಾಗಿತ್ತು. ಭಾರತದ ಸೈನ್ಯವು ಶತ್ರುಗಳ ಮುಂದಿನ ನಡೆಯನ್ನು ಅನಿಶ್ಚಿತಗೊಳಿಸಿತು.

ಭಾರತ ನಮ್ಮ ಒಂದೇ ಒಂದು ವಿಮಾನವನ್ನೂ ಹೊಡೆದಿಲ್ಲ: IAF ಮುಖ್ಯಸ್ಥರ ಹೇಳಿಕೆಗೆ ಪಾಕಿಸ್ತಾನ ರಕ್ಷಣಾ ಸಚಿವ ಕಿಡಿ!
ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಅವರು ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನದ ಆರು ವಿಮಾನಗಳನ್ನು ಹೊಡೆದುರುಳಿಸಿದ್ದೇವೆ ಎಂಬ ಹೇಳಿಕೆ ಪಾಕಿಸ್ತಾನದಲ್ಲಿ ಸಂಚಲನ ಮೂಡಿಸಿದೆ.

Watch | ಆಪರೇಷನ್ ಸಿಂಧೂರ್ ಕದನ ವಿರಾಮ ಘೋಷಣೆ "ಒಳ್ಳೆಯ ನಿರ್ಧಾರ..."

ಮಿಲಿಟರಿ ಶಕ್ತಿಗೆ ಗೌರವ: ಸೀರೆಯಲ್ಲಿ 'ಆಪರೇಷನ್ ಸಿಂಧೂರ್' ಹೆಣೆದ ಗದಗ ವ್ಯಕ್ತಿ!
ಆಪರೇಷನ್ ಸಿಂದೂರ್ ಅನ್ನು ಸೀರೆಯ ಮೇಲೆ ಗೌರವಿಸುವ ಕಲ್ಪನೆಯು ಗಜೇಂದ್ರಗಡದ ನೇಕಾರ ತೇಜಪ್ಪ ಚಿನ್ನೂರ್ ಅವರ ಕನಸಿನ ಕೂಸು, ಇಂದು ಅನೇಕರು ಈ ಸೀರೆಯನ್ನು ಬಯಸುತ್ತಾ ಅವರ ವಿಳಾಸಕ್ಕೆ ಬರುತ್ತಿದ್ದಾರೆ.

'ಆಪರೇಷನ್ ಸಿಂಧೂರ್' ಸಮಯದಲ್ಲಿ ಭಾರತ ತನ್ನ ರುದ್ರ ರೂಪ ತೋರಿಸಿದೆ, ವಿರೋಧ ಪಕ್ಷಗಳು ಮಾತ್ರ ಸಹಿಸಿಕೊಳ್ಳಲಿಲ್ಲ: ಪ್ರಧಾನಿ ಮೋದಿ
ನಮ್ಮ ದೇಶದ ಹೆಣ್ಣುಮಕ್ಕಳ ಸಿಂದೂರ ಅಳಿಸಿಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳುವ ನನ್ನ ಭರವಸೆಯನ್ನು ಮಹಾದೇವನ ಆಶೀರ್ವಾದದಿಂದ ಈಡೇರಿಸಲಾಯಿತು. ನಾನು ಕಾರ್ಯಾಚರಣೆಯ ಯಶಸ್ಸನ್ನು ಮಹಾದೇವನ ಪಾದಗಳಿಗೆ ಅರ್ಪಿಸುತ್ತೇನೆ ಎಂದರು.

Watch | ಕ್ಷಮೆಯಾಚಿಸಲು ಸಿದ್ಧ... ಆದರೆ ಬಿಜೆಪಿಯವರಿಗಲ್ಲ...

"F**king Pakistan...": ಲೋಕಸಭೆ ಕಲಾಪದಲ್ಲಿ ರಾಹುಲ್ ಗಾಂಧಿ ಎಡವಟ್ಟು; ಅಶ್ಲೀಲ ಶಬ್ದ ಮಾತಾಡಿದ್ದಾರೆ- ನೆಟ್ಟಿಗರ ಟೀಕೆ!
ರಾಹುಲ್ ಗಾಂಧಿ Fighting ಪಾಕಿಸ್ತಾನ ಎನ್ನುವಾಗ ಬಾಯ್ತಪ್ಪಿನಿಂದಾಗಿ F**king ಎಂದು ಹೇಳಿದ್ದಾರೆ. ತಕ್ಷಣವೇ ಅವರು ಎಚ್ಚೆತ್ತುಕೊಂಡಿದ್ದು ತಮ್ಮ ಶಬ್ದ ಪ್ರಯೋಗವನ್ನು ಸರಿಪಡಿಸಿಕೊಂಡಿದ್ದಾರೆ.

'ದಯವಿಟ್ಟು ನಿಲ್ಲಿಸಿ, ಮತ್ತಷ್ಟು ನಾಶವಾಗಲು ಇಷ್ಟವಿಲ್ಲ': ಕದನ ವಿರಾಮಕ್ಕೆ ಮೊದಲು Pak DGMO ಕರೆ; ರಾಹುಲ್ ಪ್ರಶ್ನೆಗೆ ಮೋದಿ ಸ್ಪಷ್ಟನೆ!
ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಜಗತ್ತಿನ ಯಾವುದೇ ನಾಯಕನೂ ಆಪರೇಷನ್ ಸಿಂಧೂರ್ ನಿಲ್ಲಿಸುವಂತೆ ಕೇಳಿಲ್ಲ ಎಂದು ಹೇಳಿದರು.

ಆಪರೇಷನ್ ಸಿಂಧೂರ್ ವೇಳೆ ಪ್ರತಿಪಕ್ಷಗಳು ಸರ್ಕಾರದೊಂದಿಗೆ ಬಂಡೆಯಂತೆ ನಿಂತಿದ್ದವು: ರಾಹುಲ್ ಗಾಂಧಿ
ಪ್ರಧಾನಿ ಮೋದಿಗೆ ಇಂದಿರಾ ಗಾಂಧಿಯವರಂತೆ ಧೈರ್ಯವಿದ್ದರೆ, ಅವರು ಇಲ್ಲಿ ನಿಂತು ಡೊನಾಲ್ಡ್ ಟ್ರಂಪ್, ನೀವು ಸುಳ್ಳುಗಾರ ಎಂದು ಹೇಳಲಿ" ಎಂದು ರಾಹುಲ್ ಗಾಂಧಿ ಸವಾಲು ಹಾಕಿದರು.

