Operation Sindoor

ಪೊಳ್ಳು ಭಾಷಣ ನಿಲ್ಲಿಸಿ; ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತದೆ?: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
ದೇಶ

ಪೊಳ್ಳು ಭಾಷಣ ನಿಲ್ಲಿಸಿ; ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತದೆ?: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಪಾಕಿಸ್ತಾನದ ವಿರುದ್ಧದ ಮಿಲಿಟರಿ ಯುದ್ಧವನ್ನು ನಿಲ್ಲಿಸಲು ಒಪ್ಪುವ ಮೂಲಕ ಪ್ರಧಾನಿ ಮೋದಿ ಭಾರತದ ಪ್ರತಿಷ್ಠೆಯೊಂದಿಗೆ ರಾಜಿ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Cannes 2025: ಹಣೆಗೆ ಸಿಂಧೂರ ಇಟ್ಟು ಐಶ್ವರ್ಯಾ ರೈ, ಆಪರೇಷನ್ ಸಿಂಧೂರಕ್ಕೆ ಗೌರವ ಸಲ್ಲಿಸಿದ್ರಾ?
ಬಾಲಿವುಡ್

Cannes 2025: ಹಣೆಗೆ ಸಿಂಧೂರ ಇಟ್ಟು ಐಶ್ವರ್ಯಾ ರೈ, ಆಪರೇಷನ್ ಸಿಂಧೂರಕ್ಕೆ ಗೌರವ ಸಲ್ಲಿಸಿದ್ರಾ?

ಮಲ್ಹೋತ್ರಾ ವಿನ್ಯಾಸಗೊಳಿಸಿದ ಮಿರಿ ಮಿರಿಯುವ ಸೀರೆಯೊಂದಿಗೆ ರೂಬಿ ಆಭರಣ ತೊಟ್ಟು ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ ಐಶ್ವರ್ಯಾ ರೈ ಬಚ್ಚನ್ ಹಣೆಗೆ ಧರಿಸಿದ ಸಿಂಧೂರ ಆಕರ್ಷಣೆಯಾಗಿತ್ತು.

Watch | ಇದು ಸಮರ್ಥ ಭಾರತದ ರೌದ್ರರೂಪ; ಇದು ಭಾರತದ ಹೊಸ ಸ್ವರೂಪ!
ವಿಡಿಯೋ

Watch | ಇದು ಸಮರ್ಥ ಭಾರತದ ರೌದ್ರರೂಪ; ಇದು ಭಾರತದ ಹೊಸ ಸ್ವರೂಪ!

ಪಾಕಿಸ್ತಾನಕ್ಕೆ ಇನ್ನಷ್ಟು ಬುದ್ಧಿ ಕಲಿಸಬೇಕಿತ್ತು: ಸುಬ್ರಮಣಿಯನ್ ಸ್ವಾಮಿ
ದೇಶ

ಪಾಕಿಸ್ತಾನಕ್ಕೆ ಇನ್ನಷ್ಟು ಬುದ್ಧಿ ಕಲಿಸಬೇಕಿತ್ತು: ಸುಬ್ರಮಣಿಯನ್ ಸ್ವಾಮಿ

ಆಪರೇಷನ್ ಸಿಂಧೂರ್ ತದನಂತರದ ಬೆಳವಣಿಗೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಪಾಕಿಸ್ತಾನ ಪಹಲ್ಗಾಮ್ ಹತ್ಯಾಕಾಂಡಕ್ಕೆ ಸಂಚು ರೂಪಿಸುವ ಮೂಲಕ ಸಂಘರ್ಷವನ್ನು ಆರಂಭಿಸಿತು.

Watch | ಭಾರತ-ಪಾಕಿಸ್ತಾನ ಸಂಘರ್ಷ 'ನಾವು ಇತ್ಯರ್ಥಪಡಿಸಿದ್ದೇವೆ': Donald Trump
ವಿಡಿಯೋ

Watch | ಭಾರತ-ಪಾಕಿಸ್ತಾನ ಸಂಘರ್ಷ 'ನಾವು ಇತ್ಯರ್ಥಪಡಿಸಿದ್ದೇವೆ': Donald Trump

'ಸಿಂಧೂರ' ಗನ್‌ಪೌಡರ್ ಆದಾಗ ಏನಾಗುತ್ತದೆ ಎಂಬುದನ್ನು ದೇಶದ ಶತ್ರುಗಳು ಅರಿತಿವೆ: ಪ್ರಧಾನಿ ನರೇಂದ್ರ ಮೋದಿ
ದೇಶ

'ಸಿಂಧೂರ' ಗನ್‌ಪೌಡರ್ ಆದಾಗ ಏನಾಗುತ್ತದೆ ಎಂಬುದನ್ನು ದೇಶದ ಶತ್ರುಗಳು ಅರಿತಿವೆ: ಪ್ರಧಾನಿ ನರೇಂದ್ರ ಮೋದಿ

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾಗಿದ್ದಕ್ಕೆ ಪ್ರತಿಯಾಗಿ ಭಾರತ ಮೇ 7ರಂದು ಮುಂಜಾನೆ 'ಆಪರೇಷನ್ ಸಿಂಧೂರ' ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿತು.

'ಬಲೂಚಿಸ್ತಾನದಲ್ಲಿ ಭಾರತದಿಂದಲೇ Suicide Attack': ಪಾಕ್ ಆರೋಪಕ್ಕೆ 'ಶಾಲುಸುತ್ತಿ' ಹೊಡೆದ MEA
ದೇಶ

'ಬಲೂಚಿಸ್ತಾನದಲ್ಲಿ ಭಾರತದಿಂದಲೇ Suicide Attack': ಪಾಕ್ ಆರೋಪಕ್ಕೆ 'ಶಾಲುಸುತ್ತಿ' ಹೊಡೆದ MEA

ಬಲೂಚಿಸ್ತಾನದ ಖುಜ್ದಾರ್ ನಗರದಲ್ಲಿ ಶಾಲಾ ಬಸ್ ಅನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಈ ದಾಳಿಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿ, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

Watch | ಮಲ್ಲಿಕಾರ್ಜುನ ಖರ್ಗೆಗೂ ಪಪ್ಪು ಮನಸ್ಥಿತಿ ಬಂದಿದೆ: ಪ್ರತಾಪ್ ಸಿಂಹ ವಾಗ್ದಾಳಿ
ವಿಡಿಯೋ

Watch | ಮಲ್ಲಿಕಾರ್ಜುನ ಖರ್ಗೆಗೂ ಪಪ್ಪು ಮನಸ್ಥಿತಿ ಬಂದಿದೆ: ಪ್ರತಾಪ್ ಸಿಂಹ ವಾಗ್ದಾಳಿ

‘Operation Sindoor’ ಟೀಕಿಸುವವರಿಗೆ ಗುಂಡು ಹೊಡೆಯಬೇಕು: ಕೆ.ಎಸ್ ಈಶ್ವರಪ್ಪ
ರಾಜಕೀಯ

‘Operation Sindoor’ ಟೀಕಿಸುವವರಿಗೆ ಗುಂಡು ಹೊಡೆಯಬೇಕು: ಕೆ.ಎಸ್ ಈಶ್ವರಪ್ಪ

ಕಾಂಗ್ರೆಸ್‌ನ ಸಾಧನಾ ಸಮಾವೇಶದ ಕುರಿತು ಪ್ರತಿಕ್ರಿಯಿಸಿ, "ಒಂದು ಗುಂಡಿಯೂ ಮುಚ್ಚಿಲ್ಲ" ಮತ್ತು "ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ" ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದರು.