Operation Sindoor

English ಬರದಿದ್ದರೆ ಸುಮ್ಮನಿರಿ, ಜಾಗತಿಕ ಮಟ್ಟದಲ್ಲಿ Pak ಮಾನ ಹರಾಜು ಹಾಕಬೇಡಿ: ಸಂಸತ್ತಿನಲ್ಲಿಯೇ ಖವಾಜಾಗೆ ಬೆಂಡೆತ್ತಿದ ಸಂಸದೆ; Video!
ವಿದೇಶ

English ಬರದಿದ್ದರೆ ಸುಮ್ಮನಿರಿ, ಜಾಗತಿಕ ಮಟ್ಟದಲ್ಲಿ Pak ಮಾನ ಹರಾಜು ಹಾಕಬೇಡಿ: ಸಂಸತ್ತಿನಲ್ಲಿಯೇ ಖವಾಜಾಗೆ ಬೆಂಡೆತ್ತಿದ ಸಂಸದೆ; Video!

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ವೀಡಿಯೊದಲ್ಲಿ ಗುಲ್ ಅವರು ಆಸಿಫ್ ಅವರನ್ನು ಟೀಕಿಸಿದ್ದಾರೆ.

ಪಾಕಿಸ್ತಾನ ಅಣ್ವಸ್ತ್ರ ಗೋದಾಮು ಧ್ವಂಸ: ವಿಕಿರಣ ಸೋರಿಕೆ ಶಂಕೆ, Egypt ನಿಂದ Boron ಆಮದು? ಏನಿದು ರಾಸಾಯನಿಕ?
ವಿದೇಶ

ಪಾಕಿಸ್ತಾನ ಅಣ್ವಸ್ತ್ರ ಗೋದಾಮು ಧ್ವಂಸ: ವಿಕಿರಣ ಸೋರಿಕೆ ಶಂಕೆ, Egypt ನಿಂದ Boron ಆಮದು? ಏನಿದು ರಾಸಾಯನಿಕ?

ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿರುವ ಭಾರತ ಪಾಕಿಸ್ತಾನದ ಅಣ್ವಸ್ತ್ರ ಶೇಖರಣಾ ಕೇಂದ್ರಗಳ ಮೇಲೂ ಕ್ಷಿಪಣಿ ಮಾಡಿದ್ದು, ಇದೀಗ ಇದೇ ಪ್ರದೇಶದಲ್ಲಿ ವಿಕಿರಣ ಸೋರಿಕೆಯಾಗುತ್ತಿದೆ ಎಂದು ಹೇಳಲಾಗಿದೆ.

Watch | ಪಂಜಾಬ್: ಆದಮ್‌ಪುರ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ
ವಿಡಿಯೋ

Watch | ಪಂಜಾಬ್: ಆದಮ್‌ಪುರ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ

ಬೆಂಗಳೂರು: ಪ್ರಧಾನಿ ಮೋದಿ ನಿವಾಸದ ಮೇಲೆ ಬಾಂಬ್ ದಾಳಿ ಮಾಡಬೇಕು ಎಂದಿದ್ದ ವ್ಯಕ್ತಿ ಬಂಧನ
ರಾಜ್ಯ

ಬೆಂಗಳೂರು: ಪ್ರಧಾನಿ ಮೋದಿ ನಿವಾಸದ ಮೇಲೆ ಬಾಂಬ್ ದಾಳಿ ಮಾಡಬೇಕು ಎಂದಿದ್ದ ವ್ಯಕ್ತಿ ಬಂಧನ

ಬಂಡೇಪಾಳ್ಯ ಪೊಲೀಸರು ಎಫ್‌ಐಆರ್ ದಾಖಲಿಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಪಂಜಾಬ್​: ಆದಮ್‌ಪುರ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ, ಸೈನಿಕರೊಂದಿಗೆ ಮಾತುಕತೆ; Video
ದೇಶ

ಪಂಜಾಬ್​: ಆದಮ್‌ಪುರ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ, ಸೈನಿಕರೊಂದಿಗೆ ಮಾತುಕತೆ; Video

ಮೋದಿಯವರು ವಾಯುನೆಲೆಗೆ ಭೇಟಿ ನೀಡುತ್ತಿದ್ದಂತೆಯೇ ಸೈನಿಕರು ಸಂತಸದಿಂದ ಪ್ರಧಾನಮಂತ್ರಿಗಳನ್ನು ಸ್ವಾಗತಿಸಿದರು.

ವಿರಾಟ್ ಕೊಹ್ಲಿ ಮೇ 7ರಂದು ನಿವೃತ್ತರಾಗಲು ಬಯಸಿದ್ದರು, 'ಆಪರೇಷನ್ ಸಿಂಧೂರ' ಕಾರಣದಿಂದ ಕಾಯುವಂತೆ BCCI ಸೂಚನೆ: ವರದಿ
ಕ್ರಿಕೆಟ್

ವಿರಾಟ್ ಕೊಹ್ಲಿ ಮೇ 7ರಂದು ನಿವೃತ್ತರಾಗಲು ಬಯಸಿದ್ದರು, 'ಆಪರೇಷನ್ ಸಿಂಧೂರ' ಕಾರಣದಿಂದ ಕಾಯುವಂತೆ BCCI ಸೂಚನೆ: ವರದಿ

ಮೇ 7ರಂದು ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ವಿರಾಟ್ ಕೊಹ್ಲಿ ಕೂಡ ಅದೇ ದಿನ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ನಿವೃತ್ತಿಯನ್ನು ಘೋಷಿಸಲು ಬಯಸಿದ್ದರು ಎಂದು ವರದಿ ತಿಳಿಸಿದೆ.

ನೀರು, ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ!
ದೇಶ

ನೀರು, ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ!

ಆಪರೇಷನ್ ಸಿಂಧೂರ್ ನಂತರ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಪ್ರತಿದಾಳಿ ಮಾಡಿರುವುದಾಗಿ ತಿಳಿಸಿದರು.

ಇಲ್ಲ, ಇಲ್ಲ ನಾವು ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ತುಂಬಿದ ವಿಮಾನ ಕಳುಹಿಸಿಲ್ಲ: Operation Sindoor ಗೆ ಹೆದರಿತೇ ಚೀನಾ?
ವಿದೇಶ

ಇಲ್ಲ, ಇಲ್ಲ ನಾವು ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ತುಂಬಿದ ವಿಮಾನ ಕಳುಹಿಸಿಲ್ಲ: Operation Sindoor ಗೆ ಹೆದರಿತೇ ಚೀನಾ?

ಚೀನಾದ ಅತಿದೊಡ್ಡ ಮಿಲಿಟರಿ ಸರಕು ವಿಮಾನವು ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಸಿದೆ ಎಂಬ ವರದಿಗಳನ್ನು ಚೀನಾ ಸೇನೆ ನಿರಾಕರಿಸಿದೆ.

ಪಾಕ್‌ನ ಅಣ್ವಸ್ತ್ರ ದಾಳಿ ಬೆದರಿಕೆ ನಮ್ಮ ಮುಂದೆ ನಡೆಯಲ್ಲ; ಇದು ಯುದ್ಧದ ಯುಗವಲ್ಲ, ಹಾಗಂತ ಉಗ್ರರ ಯುಗವೂ ಅಲ್ಲ: PM Modi
ದೇಶ

ಪಾಕ್‌ನ ಅಣ್ವಸ್ತ್ರ ದಾಳಿ ಬೆದರಿಕೆ ನಮ್ಮ ಮುಂದೆ ನಡೆಯಲ್ಲ; ಇದು ಯುದ್ಧದ ಯುಗವಲ್ಲ, ಹಾಗಂತ ಉಗ್ರರ ಯುಗವೂ ಅಲ್ಲ: PM Modi

ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಮಾತ್ರ ಇರುತ್ತದೆ. ಭಾರತದ ನಿಲುವು ಸ್ಪಷ್ಟವಾಗಿದೆ.