Operation Sindoor

India-Pakistan war: ಕದನ ವಿರಾಮ ಘೋಷಣೆ; ಸಿಂಧೂ ಜಲ ಒಪ್ಪಂದ ಕುರಿತು ಭಾರತದ ನಿಲುವು ಅಚಲ
ದೇಶ

India-Pakistan war: ಕದನ ವಿರಾಮ ಘೋಷಣೆ; ಸಿಂಧೂ ಜಲ ಒಪ್ಪಂದ ಕುರಿತು ಭಾರತದ ನಿಲುವು ಅಚಲ

ಏತನ್ಮಧ್ಯೆ ಸೇನಾ ಸಂಘರ್ಷಕ್ಕೂ ಮುನ್ನ ಅಂದರೆ ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಘೋಷಿಸಿದ್ದ ಸಿಂಧೂ ಜಲ ಒಪ್ಪಂದ ಅಮಾನತು ಮುಂದುವರೆಯಲಿದೆ ಎಂದೂ ಎಂಇಎ ಸ್ಪಷ್ಟಪಡಿಸಿದೆ.

ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ: ಪಾಕ್ ಸೇನೆ ಬಗ್ಗಬಡಿದ ಭಾರತೀಯ ಸೇನೆ ಶೌರ್ಯ, ಸಾಹಸಕ್ಕೆ ಮೆಚ್ಚುಗೆ!
ರಾಜ್ಯ

ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ: ಪಾಕ್ ಸೇನೆ ಬಗ್ಗಬಡಿದ ಭಾರತೀಯ ಸೇನೆ ಶೌರ್ಯ, ಸಾಹಸಕ್ಕೆ ಮೆಚ್ಚುಗೆ!

ಆಪರೇಷನ್ ಸಿಂಧೂರ ವಿಜಯೋತ್ಸವ ಕೇವಲ ಮಿಲಿಟರಿ ಪ್ರತಿಕ್ರಿಯೆಯಾಗಿರಲಿಲ್ಲ. ಭಾರತವು ಅಲುಗಾಡುವುದಿಲ್ಲ, ಭಾರತವು ಮರೆಯುವುದಿಲ್ಲ ಮತ್ತು ಭಾರತವು ಯಾವಾಗಲೂ ಉದಯಿಸುತ್ತದೆ.

ಈ ಕ್ಷಣದಿಂದಲೇ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಸಮ್ಮತಿ ಸೂಚಿಸಿವೆ: ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್!
ವಿದೇಶ

ಈ ಕ್ಷಣದಿಂದಲೇ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಸಮ್ಮತಿ ಸೂಚಿಸಿವೆ: ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್!

ಅಮೆರಿಕದ ಮಧ್ಯಸ್ಥಿಕೆ ವಹಿಸಿದ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ.

'Second line of defence': ಮದರಸಾ ಮಕ್ಕಳನ್ನೂ ಯುದ್ಧಕ್ಕೆ ಬಳಸುತ್ತೇವೆ..: ಸಂಸತ್ ನಲ್ಲೇ ಪಾಕ್ ಸಚಿವ Khawaja Asif ಹೇಳಿಕೆ
ವಿದೇಶ

'Second line of defence': ಮದರಸಾ ಮಕ್ಕಳನ್ನೂ ಯುದ್ಧಕ್ಕೆ ಬಳಸುತ್ತೇವೆ..: ಸಂಸತ್ ನಲ್ಲೇ ಪಾಕ್ ಸಚಿವ Khawaja Asif ಹೇಳಿಕೆ

ಪಾಕಿಸ್ತಾನ ಭಾರತದ ಮೇಲೆ ಎಷ್ಟೇ ದಾಳಿಗೆ ಪ್ರಯತ್ನಿಸಿದರು ಅದು ವಿಫಲವಾಗುತ್ತಲೇ ಇದೆ. ಭಾರತ ಕೂಡಾ ಇದಕ್ಕೆ ಪ್ರತಿದಾಳಿಯಾಗಿ ತಕ್ಕ ಉತ್ತರ ನೀಡುತ್ತಿದೆ. ಪಾಕಿಸ್ತಾನವು ಕ್ಷಿಪಣಿಗಳು ಮತ್ತು ಡ್ರೋನ್‌ಗಳೊಂದಿಗೆ ದಾಳಿ ಮಾಡಲು ಪ್ರಯತ್ನಿಸಿತು.

Watch | ರಾಜಸ್ತಾನ: ಬಾರ್ಮರ್ ನಲ್ಲಿ ಪಾಕಿಸ್ತಾನದ ಕ್ಷಿಪಣಿ ಅವಶೇಷ ಪತ್ತೆ, ತೆರವು
ವಿಡಿಯೋ

Watch | ರಾಜಸ್ತಾನ: ಬಾರ್ಮರ್ ನಲ್ಲಿ ಪಾಕಿಸ್ತಾನದ ಕ್ಷಿಪಣಿ ಅವಶೇಷ ಪತ್ತೆ, ತೆರವು

ಪಾಕ್‌ನ ಬಲಿಷ್ಠ Fatah-II ಮತ್ತು Abdali ಬ್ಯಾಲಿಸ್ಟಿಕ್ ಕ್ಷಿಪಣಿ ಧ್ವಂಸ? ಭಾರತದ ಪರಾಕ್ರಮ; Video
ದೇಶ

ಪಾಕ್‌ನ ಬಲಿಷ್ಠ Fatah-II ಮತ್ತು Abdali ಬ್ಯಾಲಿಸ್ಟಿಕ್ ಕ್ಷಿಪಣಿ ಧ್ವಂಸ? ಭಾರತದ ಪರಾಕ್ರಮ; Video

ಭಾರತವು ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿ ಪಾಕಿಸ್ತಾನದಲ್ಲಿ ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿತು.

'ಭವಿಷ್ಯದ ಉಗ್ರ ದಾಳಿಯನ್ನು ದೇಶದ ವಿರುದ್ಧದ ಯುದ್ಧವೆಂದು ಪರಿಗಣಿಸುತ್ತೇವೆ', Operation Sindoor ಮುಂದುವರಿಕೆ'; ಉನ್ನತ ಮಟ್ಟದ ಸಭೆಯಲ್ಲಿ ಭಾರತ
ದೇಶ

'ಭವಿಷ್ಯದ ಉಗ್ರ ದಾಳಿಯನ್ನು ದೇಶದ ವಿರುದ್ಧದ ಯುದ್ಧವೆಂದು ಪರಿಗಣಿಸುತ್ತೇವೆ', Operation Sindoor ಮುಂದುವರಿಕೆ'; ಉನ್ನತ ಮಟ್ಟದ ಸಭೆಯಲ್ಲಿ ಭಾರತ

ಭದ್ರತಾ ಸನ್ನಿವೇಶವನ್ನು ಪರಿಶೀಲಿಸಲು ಮತ್ತು ಭವಿಷ್ಯದ ಕ್ರಮಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲು ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಮೂರೂ ಪಡೆಗಳು ಮುಖ್ಯಸ್ಥರ, ಸೇನಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್‌ ಅವರೊಂದಿಗೆ ಮೋದಿ ಚರ್ಚೆ ನಡೆಸಿದ್ದಾರೆ.

'ಸೈರನ್' ಶಬ್ಧ ಬಳಸಬೇಡಿ: ಸುದ್ದಿ ವಾಹಿನಿಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ
ದೇಶ

'ಸೈರನ್' ಶಬ್ಧ ಬಳಸಬೇಡಿ: ಸುದ್ದಿ ವಾಹಿನಿಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ವಾಯು ದಾಳಿ ಸೇರಿದಂತೆ ತುರ್ತು ಸಂದರ್ಭದಲ್ಲಿ ನಾಗರಿಕರ ರಕ್ಷಣೆಗೆ ಬಳಸುವ ಸೈರನ್‌ಗಳನ್ನು ಟಿವಿ ಕಾರ್ಯಕ್ರಮಗಳಲ್ಲಿ ಬಳಸಬಾರದು ಎಂದು ಕೇಂದ್ರ ಸರ್ಕಾರ ಎಲ್ಲಾ ಟಿ.ವಿ ಚಾನೆಲ್‌ಗಳಿಗೆ ಶನಿವಾರ ನಿರ್ದೇಶನ ನೀಡಿದೆ.

'ಸದ್ಯಕ್ಕೆ' ಅಣ್ವಸ್ತ್ರ ಬಳಸಲ್ಲ..'; ಪಾಕಿಸ್ತಾನ ರಕ್ಷಣಾ ಸಚಿವ Khawaja Asif
ವಿದೇಶ

'ಸದ್ಯಕ್ಕೆ' ಅಣ್ವಸ್ತ್ರ ಬಳಸಲ್ಲ..'; ಪಾಕಿಸ್ತಾನ ರಕ್ಷಣಾ ಸಚಿವ Khawaja Asif

ಈ ಅಣ್ವಸ್ತ್ರ ಕೇವಲ ಪ್ರದೇಶಕ್ಕೆ ಸೀಮಿತವಾಗಿಲ್ಲ, ಇದು ಹೆಚ್ಚು ವಿಸ್ತಾರವಾಗಬಹುದು ಎಂದು ನಾನು ಜಗತ್ತಿಗೆ ಹೇಳುತ್ತಿದ್ದೇನೆ... ಈ ವಿನಾಶ. ಭಾರತ ಸೃಷ್ಟಿಸುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ ನಮ್ಮ ಆಯ್ಕೆಗಳನ್ನು ಕಡಿಮೆ ಮಾಡಲಾಗುತ್ತಿದೆ..