Operation Sindoor

Punjab: ಪಾಕಿಸ್ತಾನ ಡ್ರೋನ್ ದಾಳಿಯಲ್ಲಿ ಒಂದೇ ಕುಟುಂಬದ ಮೂವರಿಗೆ ಗಾಯ; ಆರು ಗಡಿ ಜಿಲ್ಲೆಗಳಲ್ಲಿ ವಿದ್ಯುತ್ ವ್ಯತ್ಯಯ
ದೇಶ

Punjab: ಪಾಕಿಸ್ತಾನ ಡ್ರೋನ್ ದಾಳಿಯಲ್ಲಿ ಒಂದೇ ಕುಟುಂಬದ ಮೂವರಿಗೆ ಗಾಯ; ಆರು ಗಡಿ ಜಿಲ್ಲೆಗಳಲ್ಲಿ ವಿದ್ಯುತ್ ವ್ಯತ್ಯಯ

ಜಮ್ಮು ಮತ್ತು ಕಾಶ್ಮೀರದ ಜಮ್ಮು ಮತ್ತು ಸಾಂಬಾ ಮತ್ತು ಪಂಜಾಬ್‌ನ ಪಠಾಣ್‌ಕೋಟ್, ಫಿರೋಜ್‌ಪುರ ಮತ್ತು ಫಜಿಲ್ಕಾದಲ್ಲಿ ಡ್ರೋನ್‌ಗಳು ಕಾಣಿಸಿಕೊಂಡಿವೆ ಎಂದು ಮೂಲಗಳು ತಿಳಿಸಿವೆ.

Operation Sindoor ನಡುವೆ ಪಾಕಿಸ್ತಾನಕ್ಕೆ ಕೈಕೊಟ್ಟ UAE; PSL ಗೆ 'NO' ಅಂತಿದೆ ಮುಸ್ಲಿಂ ರಾಷ್ಟ್ರ!
ಕ್ರಿಕೆಟ್

Operation Sindoor ನಡುವೆ ಪಾಕಿಸ್ತಾನಕ್ಕೆ ಕೈಕೊಟ್ಟ UAE; PSL ಗೆ 'NO' ಅಂತಿದೆ ಮುಸ್ಲಿಂ ರಾಷ್ಟ್ರ!

ಪಹಲ್ಗಾಮ್‌ನಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದ ನಂತರ ಎರಡೂ ದೇಶಗಳ ನಡುವೆ ಉದ್ವಿಗ್ನತೆ ಉಂಟಾಗಿದೆ.

Turkey Drone ಸೇರಿದಂತೆ 400 ಡ್ರೋನ್ ಉಡೀಸ್; ಸೇನಾ ನೆಲೆ, ನಾಗರಿಕರ ಗುರಿಯಾಗಿಸಿ Pakistan  ದಾಳಿ; ನರಿಬುದ್ಧಿ ಬಯಲು ಮಾಡಿದ MEA!
ದೇಶ

Turkey Drone ಸೇರಿದಂತೆ 400 ಡ್ರೋನ್ ಉಡೀಸ್; ಸೇನಾ ನೆಲೆ, ನಾಗರಿಕರ ಗುರಿಯಾಗಿಸಿ Pakistan ದಾಳಿ; ನರಿಬುದ್ಧಿ ಬಯಲು ಮಾಡಿದ MEA!

ಆಪರೇಷನ್ ಸಿಂಧೂರ್ ನಂತರ, ಪಾಕಿಸ್ತಾನಿ ಸೇನೆಯು ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದೆ.

India-Pakistan Tensions: ಉನ್ನತ ಮಿಲಿಟರಿ ಅಧಿಕಾರಿಗಳ ಜೊತೆ ಅಮಿತ್ ಶಾ ಸಭೆ; ಗಡಿ ಮತ್ತು ವಿಮಾನ ನಿಲ್ದಾಣಗಳ ಭದ್ರತೆ ಕುರಿತು ಪರಿಶೀಲನೆ!
ದೇಶ

India-Pakistan Tensions: ಉನ್ನತ ಮಿಲಿಟರಿ ಅಧಿಕಾರಿಗಳ ಜೊತೆ ಅಮಿತ್ ಶಾ ಸಭೆ; ಗಡಿ ಮತ್ತು ವಿಮಾನ ನಿಲ್ದಾಣಗಳ ಭದ್ರತೆ ಕುರಿತು ಪರಿಶೀಲನೆ!

ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷದ ಹಿನ್ನೆಲೆಯಲ್ಲಿ, ಗೃಹ ಸಚಿವ ಅಮಿತ್ ಶಾ ಅವರು ಇಂದು ಭಾರತದ ಪಾಕಿಸ್ತಾನ ಗಡಿ ಮತ್ತು ದೇಶದ ವಿಮಾನ ನಿಲ್ದಾಣಗಳಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಆಪರೇಷನ್ ಸಿಂಧೂರ: NDFಗೆ ಒಂದು ತಿಂಗಳ ಸಂಬಳ ದೇಣಿಗೆ ನೀಡಲು ತೆಲಂಗಾಣ ಕಾಂಗ್ರೆಸ್ ಶಾಸಕರು, ಎಂಎಲ್‌ಸಿಗಳು ನಿರ್ಧಾರ
ದೇಶ

ಆಪರೇಷನ್ ಸಿಂಧೂರ: NDFಗೆ ಒಂದು ತಿಂಗಳ ಸಂಬಳ ದೇಣಿಗೆ ನೀಡಲು ತೆಲಂಗಾಣ ಕಾಂಗ್ರೆಸ್ ಶಾಸಕರು, ಎಂಎಲ್‌ಸಿಗಳು ನಿರ್ಧಾರ

ಇತರ ಪಕ್ಷಗಳ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸಹ ಒಂದು ತಿಂಗಳ ವೇತನವನ್ನು ದೇಣಿಗೆ ನೀಡುವಂತೆ ಉಪ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯುದ್ಧ ಪರಿಹಾರವಲ್ಲ, ಮಾತುಕತೆ ನಡೆಸಿ: Operation Sindoor ಬೆನ್ನಲ್ಲೇ Muslim Law Board ಒತ್ತಾಯ!
ದೇಶ

ಯುದ್ಧ ಪರಿಹಾರವಲ್ಲ, ಮಾತುಕತೆ ನಡೆಸಿ: Operation Sindoor ಬೆನ್ನಲ್ಲೇ Muslim Law Board ಒತ್ತಾಯ!

ಯಾವುದೇ ಸಮಸ್ಯೆಗೆ ಯುದ್ಧ ಪರಿಹಾರವಲ್ಲವಾದ್ದರಿಂದ ಉಭಯ ದೇಶಗಳು ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.

ಭಾರತೀಯ ಸೇನೆಗೆ ಬೆಂಬಲ: ಬೆಂಗಳೂರಿನಲ್ಲಿ ಕಾಂಗ್ರೆಸ್ 'ಜೈ ಹಿಂದ್ ತಿರಂಗಾ ಯಾತ್ರೆ'
ರಾಜ್ಯ

ಭಾರತೀಯ ಸೇನೆಗೆ ಬೆಂಬಲ: ಬೆಂಗಳೂರಿನಲ್ಲಿ ಕಾಂಗ್ರೆಸ್ 'ಜೈ ಹಿಂದ್ ತಿರಂಗಾ ಯಾತ್ರೆ'

ಕೆಆರ್ ವೃತ್ತದಿಂದ ಪ್ರಾರಂಭವಾಗಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಹಲವಾರು ಹಿರಿಯ ಸಚಿವರು ಭಾಗವಹಿಸಿದ್ದರು.

India-Pak ಉದ್ವಿಗ್ನತೆ ನಡುವೆ ಮತಿಗೇಡಿ ಟ್ವೀಟ್: ಅಂಬಟಿ ರಾಯುಡುಗೆ ನೆಟ್ಟಿಗರಿಂದ ತೀವ್ರ ತರಾಟೆ!
ಕ್ರಿಕೆಟ್

India-Pak ಉದ್ವಿಗ್ನತೆ ನಡುವೆ ಮತಿಗೇಡಿ ಟ್ವೀಟ್: ಅಂಬಟಿ ರಾಯುಡುಗೆ ನೆಟ್ಟಿಗರಿಂದ ತೀವ್ರ ತರಾಟೆ!

ಭಾರತದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಸಾಮಾಜಿಕ ಮಾಧ್ಯಮದಲ್ಲಿ ಶಾಂತಿ ಮಂತ್ರ ಪಠಿಸಿದ್ದು ಇದು ವ್ಯಾಪಕ ಚರ್ಚೆ ಹುಟ್ಟುಹಾಕಿದೆ.

Operation Sindoor ಗೆ ಪ್ರತೀಕಾರ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ಸ್ಫೋಟಿಸುವುದಾಗಿ ಬೆದರಿಕೆ!
ಕ್ರಿಕೆಟ್

Operation Sindoor ಗೆ ಪ್ರತೀಕಾರ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ಸ್ಫೋಟಿಸುವುದಾಗಿ ಬೆದರಿಕೆ!

ಅರುಣ್ ಜೇಟ್ಲಿ ಕ್ರೀಡಾಂಗಣಕ್ಕೆ ಶುಕ್ರವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸ್ ದೂರು ದಾಖಲಾಗಿದೆ ಎಂದು ಡಿಡಿಸಿಎಯ ಉನ್ನತ ಅಧಿಕಾರಿಯೊಬ್ಬರು ಐಎಎನ್‌ಎಸ್‌ಗೆ ತಿಳಿಸಿದ್ದಾರೆ.