Operation Sindoor

Operation Sindoor ಎಫೆಕ್ಟ್: ಬೆಂಗಳೂರಿನಿಂದ 5 ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ರದ್ದು
ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ ವಿವಿಧೆಡೆ ವಿಮಾನ ಸಂಚಾರ ರದ್ದುಗೊಳಿಸಿದ್ದು, ಅದೇ ರೀತಿಯಾಗಿ ಬೆಂಗಳೂರಿನಿಂದ ಹಲವು ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ಸಹ ರದ್ದು ಮಾಡಲಾಗಿದೆ.

Watch | ಇದು ಬೇಗ ಮುಗಿಯಲಿ ಎಂದು ನಾನು ಆಶಿಸುತ್ತೇನೆ: ಟ್ರಂಪ್

Operation Sindoor: ಭಾರತ ವಾಯುದಾಳಿ ಬೆನ್ನಲ್ಲೇ ಪಾಕಿಸ್ತಾನ ಷೇರುಮಾರುಕಟ್ಟೆಯಲ್ಲಿ 'ರಕ್ತಪಾತ'; 6,200 ಅಂಕ ಕುಸಿತ!
ಪಾಕಿಸ್ತಾನ ಷೇರು ವಿನಿಮಯ ಕೇಂದ್ರ PSX (Pakistan Stock Exchange) ಸೂಚ್ಯಂಕ ಇಂದು ಒಂದೇ ದಿನ ಬರೊಬ್ಬರಿ 6560.82 ಅಂಕಗಳು ಅಂದರೆ ಶೇ. 5.78ರಷ್ಟು ಕುಸಿತ ಕಂಡು 107,007.68 ಅಂಕಗಳಿಗೆ ಕುಸಿತವಾಗಿದೆ.

Operation Sindoor: ಭಾರತದ ಜೊತೆ ಕಿಡಿಗೇಡಿತನ ನಡೆಸುವ ದೇಶಗಳಿಗೆ ಎಚ್ಚರಿಕೆ ಗಂಟೆ- ಸಿದ್ದರಾಮಯ್ಯ
ಸಿಎಂ ಸರ್ಕಾರಿ ನಿವಾಸದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹಣೆಗೆ ಕುಂಕುಮ ಇಟ್ಟುಕೊಂಡು ಆಗಮಿಸಿದ ಅವರು, ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಜೊತೆಗೆ ನಾವು ನಿಲ್ಲುತ್ತೇವೆ ಎಂದರು.

Operation Sindoor: ಪಾಕಿಸ್ತಾನ, ಪಿಒಕೆಯಲ್ಲಿ ಈ ಒಂಬತ್ತು ಭಯೋತ್ಪಾದಕ ಕೇಂದ್ರಗಳು ಭಾರತ ಸೇನೆಗೆ ಟಾರ್ಗೆಟ್ ಆಗಿದ್ದು ಏಕೆ? ಅವು ಯಾವುವು?
ಈ ಕಾರ್ಯಾಚರಣೆಯನ್ನು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆ ಜಂಟಿಯಾಗಿ ನಡೆಸಿದ್ದು, ಪಡೆಗಳು ಮತ್ತು ಸುಧಾರಿತ ಸ್ವತ್ತುಗಳ ಸಂಘಟಿತ ಸಜ್ಜುಗೊಳಿಸುವಿಕೆಯನ್ನು ಒಳಗೊಂಡಿತ್ತು.

Operation Sindoor: Indian Army ಬಳಸಿದ HAMMER ಸ್ಮಾರ್ಟ್ ಬಾಂಬ್, Suicide Drone ಮತ್ತು SCALP ಎಷ್ಟು ಅಪಾಯಕಾರಿ ಗೊತ್ತಾ?
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರವನ್ನು ಇಂದು ನಸುಕಿನ ಜಾವ 1.05ರಿಂದ 1.30ರ ನಡುವೆ ಪ್ರಾರಂಭಿಸಿದವು. ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು.

Watch | Operation Sindoor: ಪಾಕಿಸ್ತಾನದ 9 ಕಡೆ ಭಾರತ Airstrike; 21 ಉಗ್ರ ಶಿಬಿರ ನಾಶ

Operation Sindoor: ಜೈಶ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಕುಟುಂಬ ಸರ್ವನಾಶ!
ಭಾರತ ನಡೆಸಿದ ದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಆಪ್ತ ಸಹಚರರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಸ್ಥ ಮಸೂದ್ ಅಜರ್ ಒಪ್ಪಿಕೊಂಡಿದ್ದಾನೆ.

Operation Sindoor: 'ಇದು ಕೇವಲ ಒಂದು ಧ್ಯೇಯವಲ್ಲ, ಬದಲಾಗಿ ಒಂದು ಪವಿತ್ರ ಪ್ರತಿಜ್ಞೆ'; Actor Kichcha Sudeepa
ಭಾರತೀಯ ಸೇನೆ ಬುಧವಾರ ಮುಂಜಾನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

