Operation Sindoor

Operation Sindoor: ಪಾಕಿಸ್ತಾನದ ಐದು ಹೈಟೆಕ್ ಫೈಟರ್‌, ಎಫ್-16, ಜೆಎಫ್-17, ಅನೇಕ ಜೆಟ್‌ಗಳು ನಾಶ- IAF ಮುಖ್ಯಸ್ಥ; Video
ದೇಶ

Operation Sindoor: ಪಾಕಿಸ್ತಾನದ ಐದು ಹೈಟೆಕ್ ಫೈಟರ್‌, ಎಫ್-16, ಜೆಎಫ್-17, ಅನೇಕ ಜೆಟ್‌ಗಳು ನಾಶ- IAF ಮುಖ್ಯಸ್ಥ; Video

ಸಂಘರ್ಷದ ಬಗ್ಗೆ ಪಾಕಿಸ್ತಾನದ ಆರೋಪ ತಿರಸ್ಕರಿಸಿದ ಭಾರತೀಯ ವಾಯುಪಡೆ ಮುಖ್ಯಸ್ಥರು, ಪಾಕಿಸ್ತಾನದ ಹೇಳಿಕೆಗಳು ಕಾಲ್ಪನಿಕವಾಗಿದೆ ಎಂದರು.

ಯುದ್ಧ ಆರಂಭಿಸುವುದು ಆಪರೇಷನ್ ಸಿಂಧೂರದ ಉದ್ದೇಶವಾಗಿರಲಿಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ದೇಶ

ಯುದ್ಧ ಆರಂಭಿಸುವುದು ಆಪರೇಷನ್ ಸಿಂಧೂರದ ಉದ್ದೇಶವಾಗಿರಲಿಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಗುಜರಾತ್‌ನ ಭುಜ್‌ನಲ್ಲಿ ಸೈನಿಕರ ಗುಂಪನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.

Asia Cup 2025: ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅನುಸರಿಸಿದ ಪಾಕ್ ಆಟಗಾರರು, ಬೃಹತ್ ಘೋಷಣೆ
ಕ್ರಿಕೆಟ್

Asia Cup 2025: ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅನುಸರಿಸಿದ ಪಾಕ್ ಆಟಗಾರರು, ಬೃಹತ್ ಘೋಷಣೆ

ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಸೂರ್ಯಕುಮಾರ್ ಪಡೆ ಸಲ್ಮಾನ್ ಅಘಾ ನೇತೃತ್ವದ ಪಾಕಿಸ್ತಾನವನ್ನು ಸೋಲಿಸಿ ಎಲ್ಲ ಮಾದರಿಗಳಲ್ಲಿ ಒಂಬತ್ತನೇ ಏಷ್ಯಾ ಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಆಟದ ಮೈದಾನದಲ್ಲೂ Operation Sindoor: ಪಾಕ್ ಕಾಲೆಳೆದ ಪ್ರಧಾನಿ ಮೋದಿ; ಭಾರತ ತಂಡಕ್ಕೆ ಅಭಿನಂದನೆ
ದೇಶ

ಆಟದ ಮೈದಾನದಲ್ಲೂ Operation Sindoor: ಪಾಕ್ ಕಾಲೆಳೆದ ಪ್ರಧಾನಿ ಮೋದಿ; ಭಾರತ ತಂಡಕ್ಕೆ ಅಭಿನಂದನೆ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು.

Op Sindoor ವೇಳೆ ಕದನ ವಿರಾಮಕ್ಕೆ ಅಂಗಲಾಚಿದ್ದಿರಿ; ನಿಮ್ಮ ಪರಮಾಣು ಬ್ಲ್ಯಾಕ್‌ಮೇಲ್‌ಗೆ ಹೆದರೋಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್'ಗೆ ಭಾರತ ಛೀಮಾರಿ
ದೇಶ

Op Sindoor ವೇಳೆ ಕದನ ವಿರಾಮಕ್ಕೆ ಅಂಗಲಾಚಿದ್ದಿರಿ; ನಿಮ್ಮ ಪರಮಾಣು ಬ್ಲ್ಯಾಕ್‌ಮೇಲ್‌ಗೆ ಹೆದರೋಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್'ಗೆ ಭಾರತ ಛೀಮಾರಿ

ಪಾಕಿಸ್ತಾನವು ಭಯೋತ್ಪಾದನೆ ಹುಟ್ಟು ಹಾಕುವಲ್ಲಿ ಮತ್ತು ರಪ್ತು ಮಾಡುವಲ್ಲಿ ಬಹಳ ಹಿಂದಿನಿಂದಲೇ ಅದರಲ್ಲಿ ಮುಳುಗಿದೆ. ಈಗ ಭಯೋತ್ಪಾದನೆಯ ವಿರುದ್ಧದ ಯುದ್ಧದಲ್ಲಿ ಪಾಲುದಾರನಂತೆ ನಟಿಸುತ್ತಿದೆ. ಆದರೆ, ಇದೇ ದೇಶವು ಒಸಾಮಾ ಬಿನ್ ಲಾಡೆನ್‌ಗೆ ಒಂದು ದಶಕದ ಕಾಲ ಆಶ್ರಯ ನೀಡಿತ್ತು.

'ಭಾರತ ಶತ್ರು ರಾಷ್ಟ್ರ..., ಟ್ರಂಪ್ ನೊಬೆಲ್ ಪ್ರಶಸ್ತಿಗೆ ಅರ್ಹ'; ಪರಮಾಣು ಯುದ್ಧದ ಉಲ್ಲೇಖ ಮಾಡಿದ ಪಾಕ್ ಪ್ರಧಾನಿ Shehbaz Sharif
ವಿದೇಶ

'ಭಾರತ ಶತ್ರು ರಾಷ್ಟ್ರ..., ಟ್ರಂಪ್ ನೊಬೆಲ್ ಪ್ರಶಸ್ತಿಗೆ ಅರ್ಹ'; ಪರಮಾಣು ಯುದ್ಧದ ಉಲ್ಲೇಖ ಮಾಡಿದ ಪಾಕ್ ಪ್ರಧಾನಿ Shehbaz Sharif

ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಗಮಗೊಳಿಸಿದ ಕದನ ವಿರಾಮಕ್ಕೆ ಪಾಕಿಸ್ತಾನ ಒಪ್ಪಿಕೊಂಡಿತು.

ಭಾರತೀಯ ಸೇನೆಗೆ ಮತ್ತಷ್ಟು ಬಲ: ರಷ್ಯಾದ S-400 ಡೆಲಿವರಿ 2026 ಹೊತ್ತಿಗೆ ಪೂರ್ಣ!
ದೇಶ

ಭಾರತೀಯ ಸೇನೆಗೆ ಮತ್ತಷ್ಟು ಬಲ: ರಷ್ಯಾದ S-400 ಡೆಲಿವರಿ 2026 ಹೊತ್ತಿಗೆ ಪೂರ್ಣ!

ಭಾರತಕ್ಕೆ ನೀಡಬೇಕಿದ್ದ S-400 ಟ್ರಯಂಫ್ (ಟ್ರಯಂಫ್) ವಾಯು ರಕ್ಷಣಾ ವ್ಯವಸ್ಥೆಗಳ ವಿತರಣೆಯನ್ನು ರಷ್ಯಾ ಮುಂದಿನ ವರ್ಷ ಅಂದರೆ 2026ರ ಹೊತ್ತಿಗೆ ಪೂರ್ಣಗೊಳಿಸಲಿದೆ...

ರೇಡಾರ್ ಅಭಿವೃದ್ಧಿಯತ್ತ ಭಾರತದ ಹೆಜ್ಜೆ (ಜಾಗತಿಕ ಜಗಲಿ)
ಅಂಕಣಗಳು

ರೇಡಾರ್ ಅಭಿವೃದ್ಧಿಯತ್ತ ಭಾರತದ ಹೆಜ್ಜೆ (ಜಾಗತಿಕ ಜಗಲಿ)

ಡ್ರೋನ್‌ಗಳು ಈಗ ಜಾಗತಿಕ ಬಿಕ್ಕಟ್ಟುಗಳಲ್ಲಿ ಸರ್ವೇಸಾಮಾನ್ಯ ಎನ್ನುವಂತಾಗಿದ್ದು, ಇಸ್ರೇಲ್ ವಿರುದ್ಧ ಹಮಾಸ್, ಆಪರೇಷನ್ ಸಿಂದೂರದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಡ್ರೋನ್‌ಗಳನ್ನು ಬಳಸಿವೆ.

Asia Cup 2025: ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ 6-0 ಎಂದು ಕೂಗಿ ವಿಕೃತ ಮನಸ್ಥಿತಿ ಹೊರಹಾಕಿದ ಪಾಕ್ ಆಟಗಾರರು!
ಕ್ರಿಕೆಟ್

Asia Cup 2025: ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ 6-0 ಎಂದು ಕೂಗಿ ವಿಕೃತ ಮನಸ್ಥಿತಿ ಹೊರಹಾಕಿದ ಪಾಕ್ ಆಟಗಾರರು!

ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕಿಸ್ತಾನಿ ಆಟಗಾರರ ಅನುಚಿತ ವರ್ತನೆಯು ವಿವಾದಕ್ಕೆ ಕಾರಣವಾಗಿದೆ. ಅಭ್ಯಾಸದ ವೇಳೆ ಪಾಕಿಸ್ತಾನಿ ಆಟಗಾರರು "6-0, 6-0" ಎಂದು ಘೋಷಣೆ ಕೂಗುತ್ತಿರುವ ವರದಿಗಳು ಹೊರಬಿದ್ದಿವೆ. ಇದು ಭಾರತದ ವಿರುದ್ಧದ ಅಪಹಾಸ್ಯವೆಂದು ಪರಿಗಣಿಸಲಾಗುತ್ತಿದೆ.