ವೇಗವಾಗಿ ಬದಲಾಗುತ್ತಿರುವ ಭದ್ರತಾ ವ್ಯವಸ್ಥೆಯಲ್ಲಿ ಭಾರತೀಯ ವಾಯಪಡೆಯನ್ನು ಸನ್ನದ್ಧವಾಗಿರಿಸಲು ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ (ಎಡಿಎ) ಅಗತ್ಯಗಳನ್ನು ಸಕಾಲದಲ್ಲಿ ಪೂರೈಸಬೇಕು.