operations

ನಮ್ಮ ಮೆಟ್ರೋ ಬಿಗ್ ಅಪ್ಡೇಟ್: ಹಳದಿ ಮಾರ್ಗ ಜೂನ್ ನಿಂದ ಕಾರ್ಯಾರಂಭ!
ಚಾಲಕರಹಿತ ರೈಲುಗಳ ಆಗಮನದಲ್ಲಿನ ವಿಳಂಬ ಮತ್ತು ಅನುಮೋದನೆಗಳು ಬಾಕಿ ಇರುವುದರಿಂದ ಈ ಮೊದಲೇ ನಿಗದಿಯಾಗಿದ್ದ ಸಮಯ ಮುಂದೂಡಲ್ಪಟ್ಟಿತ್ತು.

ಮೆಟ್ರೋ ನೇರಳೆ ಮಾರ್ಗ ಸಂಪೂರ್ಣ: ಚಲ್ಲಘಟ್ಟ - ವೈಟ್‌ಫೀಲ್ಡ್ ನಡುವೆ ನಾಳೆಯಿಂದ ರೈಲು ಸಂಚಾರ ಆರಂಭ!
ನಮ್ಮ ಮೆಟ್ರೊ ನೇರಳೆ ಮಾರ್ಗ ನಾಳೆಯಿಂದ ಪೂರ್ಣ ಪ್ರಮಾಣದಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ. ಬೈಯಪ್ಪನಹಳ್ಳಿ- ಕೆಆರ್ ಪುರ ಮತ್ತು ಕೆಂಗೇರಿ- ಚಲ್ಲಘಟ್ಟ ನಡುವಿನ ವಿಸ್ತರಿತಾ ಮಾರ್ಗದ ಉದ್ಘಾಟನೆ ವಿಳಂಬದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.

ನವದೆಹಲಿಯಲ್ಲಿರುವ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ!
ಆರ್ಥಿಕ ಮುಗ್ಗಟ್ಟು, ಅಧಿಕಾರಿಗಳ ನಡುವೆ ಕಲಹದ ಪರಿಣಾಮ ನವದೆಹಲಿಯಲ್ಲಿರುವ ಅಫ್ಘಾನಿಸ್ತಾನ ರಾಯಭಾರ ಕಚೇರಿ ಮುಚ್ಚಲ್ಪಟ್ಟಿದೆ.

ಬಿದ್ದು ಪೆಟ್ಟು ಮಾಡಿಕೊಂಡ ಸಾಲುಮರದ ತಿಮ್ಮಕ್ಕ: ಇಂದು ಶಸ್ತ್ರಚಿಕಿತ್ಸೆ
ಗಿಡಗಳನ್ನು ರಸ್ತೆಬದಿಗಳಲ್ಲಿ ನೆಟ್ಟು ತಮ್ಮ ಮಕ್ಕಳಂತೆಯೇ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ಬಿಡದಿ ಘಟಕದಲ್ಲಿ ಮತ್ತೆ ಕೆಲಸ ಸ್ಥಗಿತಗೊಳಿಸಿದ ಟೊಯೊಟಾ
ಕಾರ್ಮಿಕ ಸಂಘಟನೆ ಮತ್ತು ವ್ಯವಸ್ಥಾಪಕರ ಮಧ್ಯೆ ಇರುವ ಭಿನ್ನಾಭಿಪ್ರಾಯ ಬಗೆಹರಿಯದಿರುವ ಹಿನ್ನೆಲೆಯಲ್ಲಿ ಜಪಾನ್ ಮೂಲದ ಟೊಯೊಟಾ ಕಂಪೆನಿ ಬಿಡದಿಯಲ್ಲಿರುವ ಉತ್ಪಾದನಾ ಘಟಕದಲ್ಲಿ ಮತ್ತೆ ಕೆಲಸ ಸ್ಥಗಿತಗೊಳಿಸಿದೆ.

ಮುಂಬೈ ಶಾಪಿಂಗ್ ಮಾಲ್'ನಲ್ಲಿ ಅಗ್ನಿ ಅವಘಡ: 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ, 3,500ಕ್ಕೂ ಹೆಚ್ಚು ಜನರ ಸ್ಥಳಾಂತರ
ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿರುವ 20 ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ಆರಂಭಿಸಿವೆ.

ಕೊರೋನಾ ವೈರಸ್: ಭಾರತದ ಶೇ.50ಕ್ಕೂ ಹೆಚ್ಚು ಕಂಪೆನಿಗಳ ಕಾರ್ಯನಿರ್ವಹಣೆ ಮೇಲೆ ವ್ಯತಿರಿಕ್ತ ಪರಿಣಾಮ
ಕೊರೊನಾ ವೈರಸ್ ನಿಂದಾಗಿ ಶೇಕಡಾ 50ಕ್ಕಿಂತಲೂ ಹೆಚ್ಚು ಭಾರತೀಯ ಕಂಪೆನಿಗಳ ಕಾರ್ಯನಿರ್ವಹಣೆ ಮೇಲೆ ಪರಿಣಾಮ ಬೀರಿದ್ದು ಶೇಕಡಾ 80ಕ್ಕೂ ಹೆಚ್ಚು ಕಂಪೆನಿಗಳಲ್ಲಿ ನಗದು ವಹಿವಾಟು ಹರಿಯುವಿಕೆ ಇಳಿಕೆಯಾಗಿದೆ ಎಂದು ಸಮೀಕ್ಷೆಯೊಂದು ಹೇಳಿದೆ.

ರಾತ್ರೋರಾತ್ರಿ ಬೆಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ, 500ಕ್ಕೂ ಹೆಚ್ಚು ವಾಹನಗಳ ವಶ!
ರಾತ್ರೋರಾತ್ರಿ ದಿಢೀರ್ ಕಾರ್ಯಾಚರಣೆ ನಡೆಸಿದ ಬೆಂಗಳೂರು ನಗರ ಪೊಲೀಸರು 500ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು...

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಳ್ಗಿಚ್ಚು: ವಾಯುಪಡೆ ಹೆಲಿಕಾಪ್ಟರ್‌ಗಳಿಂದ ಮುಂದುವರೆದ ಕಾರ್ಯಾಚರಣೆ
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಳ್ಗಿಚ್ಚು ನಂದಿಸಲು ಸೋಮವಾರ ಸೇವೆಗೆ ಇಳಿದಿದ್ದ ವಾಯುಪಡೆ ಹೆಲಿಕಾಪ್ಟರ್ ಗಳು ಮಂಗಳವಾರ ಬೆಳಿಗ್ಗೆ ಕಾರ್ಯಾಚರಣೆಯನ್ನು ಮುಂದುವರೆಸಿವೆ.

