ರಾಜಕೀಯಮೊದಲ ಸಭೆಯಲ್ಲಿ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ ಕೈ ಉಸ್ತುವಾರಿ ವೇಣುಗೋಪಾಲ್
ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಕೆಸಿ ವೇಣುಗೋಪಾಲ್ ಪಕ್ಷದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದು, ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಹಾಗೂ ವಿವಿಧ ಸಮಿತಿಗಳ ಮುಖ್ಯಸ್ಥರ ಅಭಿಪ್ರಾಯ ಸಂಗ್ರಹಣೆಯಲ್ಲಿ ನಿರತರಾಗಿದ್ದಾರೆ.