ದೇಶನಗ್ರೋಟಾ ದಾಳಿ: ಮೋದಿ ಪ್ರತಿಕ್ರಿಯೆಗೆ ವಿಪಕ್ಷಗಳ ಪಟ್ಟು, ಉಭಯ ಸದನಗಳಲ್ಲಿ ಕಲಾಪ ಮುಂದೂಡಿಕೆ
ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಸ ಸುಸೂತ್ರವಾಗಿ ನಡೆಯುವ ಲಕ್ಷಣಗಳು ಕಾಣುತ್ತಿಲ್ಲ. ಇಂದೂ ಕೂಡ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರುದ್ಧ...