ರಾಜಕೀಯಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 'I.N.D.I.A' ಎಂದು ನಾಮಕರಣ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಘೋಷಣೆ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಶನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲಯನ್ಸ್(I.N.D.I.A) ಎಂದು ನಾಮಕರಣ ಮಾಡಲಾಗಿದೆ.