ದೇಶಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಮತ್ತಷ್ಟು ನಾಯಕರ ಬಂಧನ: ದೆಹಲಿ ಸಿಎಂ ಕೇಜ್ರಿವಾಲ್
ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ಅವರ ಬಂಧನ "ಸಂಪೂರ್ಣ ಕಾನೂನುಬಾಹಿರ" ಎಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, 2024 ರ ಲೋಕಸಭೆ ಚುನಾವಣೆಗೆ ಮುನ್ನ ಮತ್ತಷ್ಟು ವಿರೋಧ ಪಕ್ಷದ ನಾಯಕರನ್ನು...