ತ್ರಿವಳಿ ತಲಾಕ್ ಮಸೂದೆ ಅಂಗೀಕಾರಕ್ಕೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಅಡ್ಡಗಾಲು ಹಾಕಿದ್ದು, ಯಾವುದೇ ಚರ್ಚೆಯಿಲ್ಲದೇ ಕಲಾಪ ವ್ಯರ್ಥವಾಗಿದೆ.