ದೇಶ2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ: ಕಮಲ್ ನಾಥ್
2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ಹೇಳಿದ್ದಾರೆ.