ದೇಶಪರ್ವೇಶ್ ವರ್ಮಾ ವಂದನಾ ನಿರ್ಣಯ ಮಂಡನೆಗೆ ಆಕ್ಷೇಪ; ವಿಪಕ್ಷಗಳ ಸಭಾತ್ಯಾಗ
ಸಂಸತ್ತಿನಲ್ಲಿ ಶುಕ್ರವಾರ ಆರಂಭಗೊಂಡ ಬಜೆಟ್ ಅಧಿವೇಶನದ ಮೊದಲ ದಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾಡಿದ ಭಾಷಣದ ವಂದನಾ ನಿರ್ಣಯದ ವೇಳೆ ವಿಪಕ್ಷಗಳು ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.