ರಾಜಕೀಯಉಪಚುನಾವಣೆ: ಮಂಡ್ಯದಲ್ಲಿ ಬಿಜೆಪಿ ನೆಲೆ ಕಂಡುಕೊಳ್ಳಲು ಅವಕಾಶ ?
ಮಂಡ್ಯ ಲೋಕಸಭಾ ಉಪ ಚುನಾವಣೆಯ ಕಣ ಜೆಡಿಎಸ್ ಪಕ್ಷಕ್ಕೆ ಪ್ರತಿಷ್ಠೆಯಂತಿರುವಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಕಾರ್ಯಕರ್ತರ ನಡುವಿನ ಕಿತ್ತಾಟದಿಂದಾಗಿ ಒಕ್ಕಲಿಗ ಪ್ರಾಬಲ್ಯದ ಜಿಲ್ಲೆಯಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿಗೆ ಅವಕಾಶ ದೊರೆಯುವ ಸಾಧ್ಯತೆ ಕಂಡುಬರುತ್ತಿದೆ.