ರಾಜ್ಯಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಪ್ರಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅಪಸ್ವರ
ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಪ್ರಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿರುವಂತೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಅಪಸ್ವರ ಎತ್ತಿದ್ದಾರೆ.