ದೇಶಲೋಕಸಭಾ ಚುನಾವಣೆ: ಮಹಾಘಟಬಂಧನ್' ನಾಯಕ ಯಾರು, ಅಮಿತ್ ಶಾ ಪ್ರಶ್ನೆ
ಭಾರತ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ ಮುಂಬರುವ ಲೋಕಸಭಾ ಚುನಾವಣೆ ಪ್ರಮುಖವಾದ ಹಂತವಾಗಿದ್ದು, ನರೇಂದ್ರ ಮೋದಿ ಅವರಿಗೆ ಜನತೆ ಬೆಂಬಲ ನೀಡಲಿದ್ದಾರೆ ಎಂದಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.