Opposition candidate

Vice-President Polls: ಅದು 'ಸುಪ್ರೀಂ ಕೋರ್ಟ್ ತೀರ್ಪು, ನನ್ನದಲ್ಲ'; ಅಮಿತ್ ಶಾ ಹೇಳಿಕೆಗೆ ವಿಪಕ್ಷಗಳ ಅಭ್ಯರ್ಥಿ ಸುದರ್ಶನ್ ರೆಡ್ಡಿ ತಿರುಗೇಟು!
ಪ್ರಜಾಪ್ರಭುತ್ವದಲ್ಲಿ ಸಂಸತ್ತಿನಲ್ಲಿ ಅಡಚಣೆಗಳು ಅತ್ಯಗತ್ಯ. ಆದರೆ ಅವು ಪ್ರಜಾಪ್ರಭುತ್ವ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಬಾರದು ಎಂದು ಎಚ್ಚರಿಕೆ ನೀಡಿದರು. ಈ ಹಿಂದೆ ಆರ್ಥಿಕ ಕೊರತೆಯಿತ್ತು. ಆದರೆ ಈಗ ಪ್ರಜಾಪ್ರಭುತ್ವ ಸಂಕಷ್ಟದ ಪರಿಸ್ಥಿತಿಯಲ್ಲಿದೆ.

ಉಪ ರಾಷ್ಟ್ರಪತಿ ಚುನಾವಣೆ: ಮಾರ್ಗರೇಟ್ ಆಳ್ವ ವಿಪಕ್ಷ ಅಭ್ಯರ್ಥಿ
ಆಗಸ್ಟ್ 6ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ(Vice president election) ವಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕ ಮೂಲದ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ(Margaret Alva) ಅವರನ್ನು ಆಯ್ಕೆ ಮಾಡಲಾಗಿದೆ.

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶ್ವಂತ್ ಸಿನ್ಹಾ ಆಯ್ಕೆ
ಕಾಂಗ್ರೆಸ್, ಟಿಎಂಸಿ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ 13 ಪ್ರತಿಪಕ್ಷಗಳ ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರ ಹೆಸರನ್ನು ಮಂಗಳವಾರ ಅಂತಿಮಗೊಳಿಸಲಾಗಿದೆ.

ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಪ್ರಸ್ತಾಪ ತಿರಸ್ಕರಿಸಿದ ಫಾರೂಕ್ ಅಬ್ದುಲ್ಲಾ
ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗುವ ಪ್ರಸ್ತಾಪವನ್ನು ಶನಿವಾರ ತಿರಸ್ಕರಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿ ಬಿಜೆಪಿ ವಿರುದ್ಧ ಪಕ್ಷಗಳು ಒಗ್ಗೂಡಲು ಸಹಕಾರಿ: ಶರದ್ ಯಾದವ್
ರಾಷ್ಟ್ರಪತಿ ಚುನಾವಣೆಗೆ ವಿರೋಧಪಕ್ಷಗಳಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಬಿಜೆಪಿ ವಿರುದ್ಧ ಬೇರೆ ಪಕ್ಷಗಳೂ ಒಗ್ಗೂಡುವುದಕ್ಕೆ ಸಹಕಾರಿಯಾಗಲಿದೆ ಎಂದು ಜೆಡಿಯು ನಾಯಕ ಶರದ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

