ದೇಶರೈತ, ಕಾರ್ಮಿಕರ ವಿರೋಧಿ ಮಸೂದೆ ವಿರೋಧಿಸಿ ಸಂಸತ್ ಮುಂದೆ ಪ್ರತಿಪಕ್ಷಗಳಿಂದ ಪ್ರತಿಭಟನಾ ಮೆರವಣಿಗೆ
ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳನ್ನು ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಂಸದರು ಬುಧವಾರ ಸಂಸತ್ ಭವನ ಆವರಣದಲ್ಲಿ ಗಾಂಧಿ ಪ್ರತಿಮೆಯಿಂದ ಅಂಬೇಡ್ಕರ್ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.