ರಾಜ್ಯಬಳ್ಳಾರಿ ಫೈರಿಂಗ್: CBI ತನಿಖೆಗೆ ಪರಮೇಶ್ವರ್ ನಕಾರ! ಕುಮಾರಸ್ವಾಮಿಗೆ ತಿರುಗೇಟು! Video
ನಮ್ಮ ಪೊಲೀಸ್ ಇಲಾಖೆಗೆ ತನಿಖೆ ಮಾಡುವ ಸಾಮರ್ಥ್ಯವಿದೆ. ಯಾವುದೇ ಪರಿಸ್ಥಿತಿಯನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾರೆ. ಅವರಿಗೆ ಮಾಡಲು ಸಾಧ್ಯವಾಗದ ಪರಿಸ್ಥಿತಿ ಬಂದರೆ ಸಿಬಿಐ ಅಥವಾ ಇತರ ಸಂಸ್ಥೆಗೆ ತನಿಖೆಗೆ ವಹಿಸಬಹುದು ಎಂದು ಪರಮೇಶ್ವರ್ ತಿಳಿಸಿದರು.