Opposition demands

ಸಚಿವ ನಾಗೇಂದ್ರ ವಜಾಕ್ಕೆ ಪಟ್ಟು ಬಿಡದ ಬಿಜೆಪಿ; ಸದನದಲ್ಲಿ ಭಾರಿ ಗದ್ದಲ; ಸತತ 5ನೇ ದಿನವೂ ಕಲಾಪ ವ್ಯರ್ಥ! Video
ಸದನ ಆರಂಭವಾದ ತಕ್ಷಣ, ಬಿಜೆಪಿ ಮತ್ತು ಜೆಡಿಎಸ್ ಈ ವಿಷಯವನ್ನು ಪ್ರಸ್ತಾಪಿಸಿ, ನಾಗೇಂದ್ರ ಅವರನ್ನು ಸಂಪುಟದಿಂದ ತಕ್ಷಣವೇ ಕೈಬಿಡಬೇಕೆಂದು ಘೋಷಣೆಗಳನ್ನು ಕೂಗುವ ಮೂಲಕ ಒತ್ತಾಯಿಸಿದರು.

ಕಪಿಲ್ ಸಿಬಲ್ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿ ವಿರುದ್ಧ ರಾಜಕೀಯ ತಂತ್ರ, ಕಾಂಗ್ರೆಸ್ ನಾಯತಕ್ವ ಬಗ್ಗೆ ಚರ್ಚೆ!
ರಾಜ್ಯಸಭೆ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಔತಣ ಕೂಟ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗೆ ಬಲಿಷ್ಠ ನಾಯಕತ್ವದ ಅಗತ್ಯದ ಕೂಗು ವ್ಯಕ್ತವಾಗಿದೆ.

