ರಾಜಕೀಯನನಗೆ ಪ್ರತಿಪಕ್ಷ ನಾಯಕ ಸ್ಥಾನ ಬೇಕೆಂದು ಯಾರಿಗೂ ದುಂಬಾಲು ಬೀಳಲ್ಲ: ಸಿದ್ದರಾಮಯ್ಯ
ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಸ್ಥಾನ ನೀಡುವಂತೆ ತಾವು ಪಕ್ಷದ ಹೈಕಮಾಂಡ್ಗೆ ದುಂಬಾಲು ಬೀಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.