Opposition leader R. Ashok

ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಪದಗಳು ಎಲ್ಲಿವೆ?: ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ
ತುರ್ತು ಪರಿಸ್ಥಿತಿ ತರಬೇಕೆಂದು ಯಾವ ಸಂವಿಧಾನದಲ್ಲಿ ಎಲ್ಲಿ ಬರೆದಿದ್ದಾರೆ ಎಂದು ಕಾಂಗ್ರೆಸ್ ಹೇಳಬೇಕು. ಕಾಂಗ್ರೆಸ್‌ನವರು ಕುತಂತ್ರ ಮಾಡಿ ಈ ಎರಡೂ ಪದಗಳನ್ನು ಸೇರಿಸಿದ್ದಾರೆ. ಈ ಬಗ್ಗೆ ಚರ್ಚೆಯಾಗಬೇಕಿದೆ ಎಂದು ಅಶೋಕ್ ಹೇಳಿದ್ದಾರೆ.

ರೈತರ ಪರಿಹಾರಕ್ಕೆ ದುಡ್ಡಿಲ್ಲ, ಕಾಂಗ್ರೆಸ್ ಚೇಲಾಗಳ ಬಿರಿಯಾನಿಗೆ ಮಾತ್ರ 150 ಕೋಟಿ ರೂ. ಇದೆ: ಆರ್.ಅಶೋಕ್ ಆಕ್ರೋಶ
ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್‌ನ ಚೇಲಾಗಳಿಗೆ ಬಿರಿಯಾನಿ ಊಟ ಕೊಡಿಸಲು, ಮಜಾ ಮಾಡಲು ಮಾತ್ರ 150 ಕೋಟಿ ರೂ. ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾತಿಗಣತಿ ವರದಿ: ಸಿಎಂ ತರಾತುರಿ ನಡೆ ಸಂಶಯಾಸ್ಪದ, ಹೋರಾಟ ನಿಶ್ಚಿತ- ವಿಪಕ್ಷ ನಾಯಕ ಆರ್. ಅಶೋಕ್
ವಿವಾದಿತ ಕಾಂತರಾಜು ವರದಿ ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾತುರಿ ತೋರುತ್ತಿರುವುದು ಅನೇಕ ಅನುಮಾನಗಳನ್ನು ಹುಟ್ಟು ಹಾಕುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

