Opposition Leader

ವಿಧಾನಸಭೆ ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್ ಅಶೋಕ್ ಆಯ್ಕೆ
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.

ವಿಧಾನಸಭೆ ವಿರೋಧ ಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆ: ಬಿಜೆಪಿ ಹಿರಿಯ ನಾಯಕರು ಏನೆಂದರು?
ಅಂತೂ ಇಂತೂ ವಿಧಾನಸಭೆ ವಿರೋಧ ಪಕ್ಷದ ನಾಯಕನ ನೇಮಕವಾಗಿದೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಿಂದ 4 ಬಾರಿ ಶಾಸಕರಾಗಿರುವ ಆರ್ ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿ ನೇಮಿಸಿದೆ. ಇದಕ್ಕೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಶಾಸಕಾಂಗ ಪಕ್ಷ ಸಭೆಯಲ್ಲಿ ಶಾಸಕರೆಲ್ಲಾ ಒಪ್ಪಿಕೊಂಡಿದ್ದಾರೆ.

ದಯವಿಟ್ಟು ರಾಜ್ಯದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ: ಬಿಜೆಪಿ ಹೈಕಮಾಂಡ್ ಗೆ ಮಾಜಿ ಸಿಎಂ ಸದಾನಂದಗೌಡ!
ರಾಜ್ಯ ಬಿಜೆಪಿ ನಾಯಕರನ್ನು ಅಸಡ್ಡೆಯಿಂದ ನೋಡುತ್ತಿರುವ ಬಿಜೆಪಿ ಹೈಕಮಾಂಡ್ ನ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಮತ್ತು ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ.

ವಿಧಾನಸಭೆಗೆ ವಿಪಕ್ಷ ನಾಯಕನ ನೇಮಿಸದ ಬಿಜೆಪಿ: ನಡ್ಡಾ, ಕಟೀಲ್, ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್ ಜಾರಿ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಅಧಿಕಾರವನ್ನು ಹಿಡಿಯುವಲ್ಲಿ ಸೋತು ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ವಿರೋಧ ಪಕ್ಷದ ಸ್ಥಾನ ಗಳಿಸಿರುವ ಈವರೆಗ ವಿಪಕ್ಷ ನಾಯಕನನ್ನು ಆಯ್ಕೆ ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ...

ಯಡಿಯೂರಪ್ಪ- ಸಂತೋಷ್ ಬಣ ರಾಜಕೀಯ: 100 ದಿನ ಕಳೆದರೂ ಎರಡೂ ಸದನದಲ್ಲಿ ವಿರೋಧ ಪಕ್ಷದ ನಾಯಕರಿಲ್ಲ!
ನೂರು ದಿನಗಳು ಕಳೆದರೂ ಬಿಜೆಪಿಗೆ ಇನ್ನೂ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆಯ್ಕೆ ಆಗಿಲ್ಲ. ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಇಷ್ಟು ದಿನ ಚುನಾಯಿತ ವಿರೋಧ ಪಕ್ಷದ ನಾಯಕನ ನೇಮಕ ಮಾಡದ ಏಕೈಕ ಪಕ್ಷವಾಗಿ ಬಿಜೆಪಿ ಇತಿಹಾಸದ ಪುಸ್ತಕ ಪ್ರವೇಶಿಸಲಿದೆ.

ರಾಜ್ಯ ವಿಪಕ್ಷ ನಾಯಕನ ಸ್ಥಾನಕ್ಕೆ ಮೋದಿ ಟವಲ್ ಹಾಕಿದ್ದಾರಾ; ನಮ್ಮ ಗ್ಯಾರಂಟಿ ಯೋಜನೆಗಳು ಅವರ ನಿದ್ದೆಗೆಡಿಸಿವೆಯೇ?
ಕರ್ನಾಟಕದ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ವಹಿಸಿಕೊಂಡಂತಿದೆ ಎಂದು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.

ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದಿರುವುದು ದುರಂತ: ಲಕ್ಷ್ಮಣ ಸವದಿ
ಅಧಿವೇಶನ ಮುಗಿದರೂ ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ವಿಪಕ್ಷ ನಾಯಕನಿಲ್ಲದೆ ಅಧಿವೇಶನ ನಡೆದಿರುವುದು ದುರಂತದ ಕಥೆ.

ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ?
ರಾಜ್ಯ ನಾಯಕತ್ವ ಬಲಪಡಿಸಲು ಬಿಜೆಪಿ ಸರಣಿ ಸಭೆ ನಡೆಸುತ್ತಿದ್ದು, ಈ ನಡುವಲ್ಲೇ ಸಿ.ಟಿ ರವಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರತಿಪಕ್ಷ ನಾಯಕನಾಗಿ ನೇಮಕ ಮಾಡಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಹಿಂದೆ ಗುರುವಿಲ್ಲ- ಮುಂದೆ ಗುರಿಯಿಲ್ಲದ ಬಿಜೆಪಿ; ಪ್ರತಿಪಕ್ಷ ನಾಯಕನಿಲ್ಲದೆ ಅಧಿವೇಶನ ಮುಕ್ತಾಯ; ಇತಿಹಾಸದಲ್ಲಿ ಹೊಸ ದಾಖಲೆ!
ಸದನದಲ್ಲಿ ಕಾಂಗ್ರೆಸ್ ಎಂಎಲ್‌ಸಿಗಳ ಗೂಂಡಾ ವರ್ತನೆಯಿಂದ ಸಭಾಪತಿಯೇ ಬಲಿಯಾದ ಭೀಕರ ಇತಿಹಾಸ ಕರ್ನಾಟಕದಲ್ಲಿದೆ. ಕಾಂಗ್ರೆಸ್ ಪಕ್ಷದ ಶಾಸಕರು ಸದನದಲ್ಲಿ "ಗೂಂಡಾಗಳಂತೆ ವರ್ತಿಸುವ ಇತಿಹಾಸ" ಹೊಂದಿದ್ದಾರೆ

