Opposition Leader

ಸಿಡಿ ಗೆ ತಡೆಯಾಜ್ಞೆ ತರದ, ಭ್ರಷ್ಟಾಚಾರಿಯಲ್ಲದ ವಿಪಕ್ಷದ ನಾಯಕರೊಬ್ಬರು ತುರ್ತಾಗಿ ಬೇಕಾಗಿದ್ದಾರೆ: ಬಿಜೆಪಿ ಕುರಿತು ಕಾಂಗ್ರೆಸ್ ವ್ಯಂಗ್ಯ
ರಾಜ್ಯ ವಿಧಾನಸಭಾ ಚುನಾವಣೆ ಪೂರ್ಣಗೊಂಡು, ಹೊಸ ಸರ್ಕಾರ ರಚನೆಗೊಂಡರೂ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿದ ಬಿಜೆಪಿ ಕುರಿತು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಸಮರ್ಥ ನಾಯಕರಿಗೆ ಬಿಜೆಪಿ ಹುಡುಕಾಟ: ಜುಲೈ 2ರೊಳಗೆ ವಿರೋಧ ಪಕ್ಷದ ನಾಯಕನ ಆಯ್ಕೆ!
ಜುಲೈ 3 ರಿಂದ ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಪಕ್ಷದ ಆಯ್ಕೆಯನ್ನು ರಾಜ್ಯ ಬಿಜೆಪಿ ಇನ್ನೂ ಅಂತಿಮಗೊಳಿಸಿಲ್ಲ.

ಸರಣಿ ಸಭೆಗಳ ಬಳಿಕವೂ ಇನ್ನೂ ಅಂತಿಮಗೊಂಡಿಲ್ಲ ವಿಪಕ್ಷ ನಾಯಕನ ಆಯ್ಕೆ; ಸೋಲಿಗೆ 3 ಕಾರಣಗಳ ಕಂಡುಕೊಂಡ ಬಿಜೆಪಿ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಆತ್ಮಾವಲೋಕನ ಸಭೆ ನಡೆಸಿರುವ ಬಿಜೆಪಿ, ಸೋಲಿಗೆ 3 ಕಾರಣಗಳನ್ನು ಕಂಡುಕೊಂಡಿದೆ. ಆದರೆ, ವಿಪಕ್ಷ ನಾಯಕನ ಆಯ್ಕೆ ಮಾತ್ರ ಇನ್ನೂ ಅಂತಿಮಗೊಂಡಿಲ್ಲ.

ನಮ್ಮನ್ನು ಟೀಕಿಸುವ ಮುನ್ನ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ನೇಮಿಸಲಿ: ಕರ್ನಾಟಕ ಕಾಂಗ್ರೆಸ್ ಸವಾಲು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದೇ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಪ್ರತಿಪಕ್ಷದ ನಾಯಕನ ಆಯ್ಕೆಗೆ ಕೇಸರಿ ಪಕ್ಷವು ಏಕೆ ಇಷ್ಟು ಸಮಯ ತೆಗೆದುಕೊಳ್ಳುತ್ತಿದೆ ಎಂದು ತಿರುಗೇಟು ನೀಡಿದೆ.

ಅಧಿವೇಶನದ ನಂತರ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತೇವೆ: ಬಸವರಾಜ ಬೊಮ್ಮಾಯಿ
ವಿರೋಧ ಪಕ್ಷದ ನಾಯಕ ಮತ್ತು ಉಪನಾಯಕ ಸ್ಥಾನದ ಬಗ್ಗೆ ಪಕ್ಷ ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಿದೆ. ನಾವು ಅದನ್ನು ಅಧಿವೇಶನದ ನಂತರ ಮಾಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಯಾರು?; ಕರ್ನಾಟಕದಲ್ಲಿ ಬಿಜೆಪಿಯನ್ನು ಕಾಡುತ್ತಿದೆ ಇದೊಂದು ಪ್ರಶ್ನೆ!
ಮೂರು ದಿನಗಳ ವಿಧಾನಸಭೆ ಅಧಿವೇಶನ ಸೋಮವಾರ ಆರಂಭವಾದಾಗಲೂ ವಿರೋಧ ಪಕ್ಷದ ನಾಯಕ ಯಾರು ಮತ್ತು ಏಕೆ ವಿಳಂಬವಾಯಿತು ಎಂಬ ನಿರ್ಣಾಯಕ ಪ್ರಶ್ನೆಗಳು ಬಿಜೆಪಿ ಸುತ್ತ ಸುಳಿದಾಡುತ್ತಲೇ ಇದ್ದವು.

ರಾಜ್ಯಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್, ಪಿ. ಚಿದಂಬರಂ ನಡುವೆ ಪೈಪೋಟಿ?
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್ ಮತ್ತು ಪಿ. ಚಿದಂಬರಂ ಅವರ ಹೆಸರು ಮುನ್ನೆಲೆಗೆ ಬಂದಿದೆ.

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ತೇಜಸ್ವಿ ಯಾದವ್ ವಿಪಕ್ಷ ನಾಯಕನಾಗಲು ಸಾಧ್ಯವಿಲ್ಲ: ಜೆಡಿಯು
ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಕಾರಣ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ವಿಪಕ್ಷ ನಾಯಕನಾಗಲು ಸಾಧ್ಯವಿಲ್ಲ ಎಂದು ಜೆಡಿಯು ಹೇಳಿದೆ

ಮಹಾರಾಷ್ಟ್ರ: ವಿಪಕ್ಷ ನಾಯಕರಾಗಿ ಫಡ್ನವೀಸ್ ಆಯ್ಕೆ
ಮಹಾರಾಷ್ಟ್ರ ವಿಧಾನಮಂಡಲದ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ಆಯ್ಕೆಯಾಗಿದ್ದಾರೆ.

