opposition leaders

'ದಲಿತ ಅಂತ ನನ್ನನ್ನು ಟಾರ್ಗೆಟ್, ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡೋದಿಲ್ಲ': ಬಿ ನಾಗೇಂದ್ರ; Video
ನನ್ನ ರಾಜೀನಾಮೆ ಕೇಳುವ ಮೊದಲು, ಆ 126 ಮಂದಿಗೆ ರಾಜೀನಾಮೆ ನೀಡುವಂತೆ ಹೇಳಿ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ರಾಜೀನಾಮೆ ನೀಡುವಂತೆ ಮಾಡಿ ಎಂದು ತಿರುಗೇಟು ನೀಡಿದರು.

'ನಾಚಿಕೆಗೇಡಿನ, ನ್ಯಾಯದ ಸ್ಪಷ್ಟ ನಿರಾಕರಣೆ': ಸುಪ್ರೀಂ ಕೋರ್ಟ್ ತೀರ್ಪಿಗೆ ವಿಪಕ್ಷ ನಾಯಕರ ಆಕ್ರೋಶ!
ಸುಪ್ರೀಂ ಕೋರ್ಟ್ ಆದೇಶವನ್ನು 'ಆಘಾತಕಾರಿ' ಎಂದಿರುವ CPI (M) ಪ್ರಧಾನ ಕಾರ್ಯದರ್ಶಿ ಎಂ ಎ ಬೇಬಿ, ಐದು ವರ್ಷಗಳಿಂದ ಆರೋಪಿಗಳು ವಿಚಾರಣೆಯಿಲ್ಲದೆ ಜೈಲು ಶಿಕ್ಷೆ ಅನುಭವಿಸುತ್ತಿರುವುದು ಸಾಂವಿಧಾನಿಕ ಅನುಮತಿಯನ್ನು ಮೀರಿಲ್ಲ ಎಂಬ ಆದೇಶವನ್ನು ಪ್ರಶ್ನಿಸಿದ್ದಾರೆ.

SIR ಚರ್ಚೆಗೆ ಕೇಂದ್ರ ಸಿದ್ಧ, 'ಯಾವುದೇ ಷರತ್ತು ಹಾಕಬೇಡಿ' ಎಂದ ಸಚಿವ ರಿಜಿಜು; ಪ್ರತಿಪಕ್ಷಗಳ ಸಭಾತ್ಯಾಗ!
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ರಾಜ್ಯಸಭೆಯಲ್ಲಿ ಪ್ರಮುಖ ಹೇಳಿಕೆ ನೀಡಿದ್ದಾರೆ.

'SIR' ಪೋಸ್ಟರ್ ಹರಿದು INDIA bloc ನಾಯಕರ ಪ್ರತಿಭಟನೆ: ಲೋಕಸಭೆ ಮಧ್ಯಾಹ್ನ 2 ಗಂಟೆಗೆ, ರಾಜ್ಯಸಭೆ ಕಲಾಪ ದಿನದ ಮಟ್ಟಿಗೆ ಮುಂದೂಡಿಕೆ
ಸಂಸತ್ ಭವನದ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಎರಡೂ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದರು.

ಕೇಂದ್ರ ಬಜೆಟ್ 2025: ಜನ ಸಾಮಾನ್ಯರಿಗೆ ಏನೂ ಸಿಕ್ಕಿಲ್ಲ- ವಿರೋಧ ಪಕ್ಷದ ನಾಯಕರು
12 ಲಕ್ಷ ರೂಪಾಯಿಗಳವರೆಗೆ ತೆರಿಗೆ ವಿನಾಯಿತಿ ನೀಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. ಆದರೆ 8 ರಿಂದ 10 ಕ್ಷ ಆದಾಯ ಹೊಂದಿರುವವವರಿಗೆ ಶೇ.10 ರಷ್ಟು ತೆರಿಗೆ ವಿಧಿಸುವುದರಿಂದ ಮಧ್ಯಮ ವರ್ಗದವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ.

ಮಹಾರಾಷ್ಟ್ರದಲ್ಲಿ ಸೆಲೆಬ್ರಿಟಿಗಳು ಕೂಡ ಸೇಫ್ ಇಲ್ಲ, ಇನ್ನು ಸಾಮಾನ್ಯ ಜನರ ಗತಿ ಏನು: ಸರ್ಕಾರ ವಿರುದ್ಧ ವಿರೋಧ ಪಕ್ಷಗಳ ವಾಗ್ದಾಳಿ
ಮಹಾರಾಷ್ಟ್ರ ಸರ್ಕಾರ ಆಡಳಿತದಲ್ಲಿ ಯಾರೂ ಸುರಕ್ಷಿತವಾಗಿಲ್ಲ. ಸಾಮಾನ್ಯ ಜನರು ಇರಲಿ, ತಮ್ಮದೇ ಆದ ಭದ್ರತೆಯನ್ನು ಹೊಂದಿರುವ ಸೆಲೆಬ್ರಿಟಿಗಳು ಸಹ ಸುರಕ್ಷಿತವಾಗಿಲ್ಲ ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.

ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ವಿರೋಧ ಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿ.ಕೆ ಶಿವಕುಮಾರ್
ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಚಂಡಮಾರುತ ತಡೆಯಲು ಸಾಧ್ಯವೇ? ಇದನ್ನು ಅರ್ಥ ಮಾಡಿಕೊಳ್ಳದ ವಿರೋಧ ಪಕ್ಷಗಳು ರಾಜ್ಯದ ಮಾನ ಹರಾಜು ಹಾಕುವುದನ್ನು ನಿಲ್ಲಿಸಬೇಕು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ; BJP-JDS ಸಭಾತ್ಯಾಗ
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಎಲ್ಲ ವರ್ಗದ ಜನರಿಗೂ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತಂದಿದೆ. ಆದರೆ, ಪರಿಶಿಷ್ಟರಿಗೆ ಮೀಸಲಾದ ಅನುದಾನವನ್ನು ಯೋಜನೆಗೆ ಬಳಕೆ ಮಾಡುತ್ತಿರುವುದು ಸರಿಯಲ್ಲ.

ವಿಪಕ್ಷ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ಸರ್ಕಾರ ಇ.ಡಿ.ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಶರದ್ ಪವಾರ್
ವಿರೋಧ ಪಕ್ಷದ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯದಂತಹ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಸೋಮವಾರ ವಾಗ್ದಾಳಿ ನಡೆಸಿದ್ದು, ಇ.ಡಿಯನ್ನು ಬಿಜೆಪಿಯ 'ಬೆಂಬಲಿತ ಪಕ್ಷ' ಎಂದು ಕರೆದಿದ್ದಾರೆ.

