ರಾಜಕೀಯಕನ್ನಡಿಗರ ಸ್ವಾಭಿಮಾನಕ್ಕೆ ಕಾಂಗ್ರೆಸ್ ಘಟಶ್ರಾದ್ಧ: ಐಎಎಸ್ ಜೀತ ಪದ್ಧತಿ; ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ!
ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರ್ಕಾರದ ನಡೆ ತಪ್ಪು.