ದೇಶರಾಜ್ಯಪಾಲರು ತಾವು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಮರೆಯಬಾರದು: ಸುಪ್ರೀಂ ಕೋರ್ಟ್
ರಾಜ್ಯಗಳು ಅದರಲ್ಲೂ ವಿಶೇಷವಾಗಿ ತಮಿಳುನಾಡು, ಕೇರಳ ಮತ್ತು ಪಂಜಾಬ್ನಂತಹ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳು ವಿಧಾನಸಭೆಯಲ್ಲಿ ಅಂಗೀಕರಿಸಿದ ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ರಾಜ್ಯಪಾಲರು ವಿಳಂಬ ಮಾಡುತ್ತಿರುವ...