ದೇಶರಕ್ಷಣಾ ಸಮಿತಿ ಸಭೆ: ಅಗ್ನಿಪಥ್ ಮರುಪರಿಶೀಲನೆ ಮನವಿ ಪತ್ರಕ್ಕೆ ಸಹಿ ಹಾಕಲು ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ಹಿಂದೇಟು!
ರಕ್ಷಣಾ ಸಲಹಾ ಸಮಿತಿಯ ಭಾಗವಾಗಿರುವ ಕಾಂಗ್ರೆಸ್ ನಾಯಕ ಮನೀಷ್ ತಿವಾರಿ ಅಗ್ನಿಪಥ್ ಯೋಜನೆ ಹಿಂಪಡೆಯಲು ಮನವಿ ಮಾಡಿದ್ದ 6 ವಿಪಕ್ಷ ಸಂಸದರ ಪತ್ರಕ್ಕೆ ಸಹಿ ಹಾಕಲು ನಿರಾಕರಿಸಿದ್ದಾರೆ.