ದೇಶನಾವು ಒಗ್ಗಟ್ಟಿನಿಂದ ಇದ್ದೇವೆ: ಬೆಂಗಳೂರಿನ ಸಭೆಯಲ್ಲಿ ಪ್ರತಿಪಕ್ಷಗಳ ಘೋಷ ವಾಕ್ಯ; ಮೊದಲ ದಿನ ಪವಾರ್ ಗೈರು!
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದ ಪ್ರತಿಪಕ್ಷಗಳ ಮೈತ್ರಿಕೂಟದ ಸಭೆಯಲ್ಲಿ 26 ಪಕ್ಷದ ಪ್ರತಿನಿಧಿಗಳು ಭಾಗಿಯಾಗಿದ್ದು, 2024 ರ ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಚರ್ಚಿಸಿದ್ದಾರೆ.