ದೇಶಉಪವಾಸ ಅಂತ್ಯಗೊಳಿಸುವಂತೆ ಸೋನಮ್ ವಾಂಗ್ಚುಕ್ಗೆ ಪ್ರತಿಪಕ್ಷಗಳ ಸಂಸದರ ನಿಯೋಗ, CJP ಮನವಿ!
ವಾಂಗ್ಚುಕ್ ಅವರನ್ನು ಭೇಟಿಯಾಗಲಿರುವವರಲ್ಲಿ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ವಿವೇಕ್ ತಂಖಾ, ಟಿಎಂಸಿಯ ರಾಜ್ಯಸಭಾ ಸದಸ್ಯೆ ಸಾಗರಿಕಾ ಘೋಷ್ ಮತ್ತು ಸಿಪಿಐ(ಎಂ)ನ ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್ ಇದ್ದಾರೆ.