ದೇಶಸಂಸತ್ತು ಅಧಿವೇಶನ: ಉಭಯ ಸದನಗಳಲ್ಲಿ ವಿಪಕ್ಷಗಳಿಂದ ನೊಟೀಸ್, ಮಣಿಪುರ ಹಿಂಸಾಚಾರ ಬಗ್ಗೆ ಚರ್ಚೆಗೆ ಒತ್ತಾಯ
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೊ ಹೊರಬಿದ್ದು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ವಿವಾದದಿಂದ ಉದ್ಭವಿಸಿರುವ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಒತ್ತಾಯಿಸಿ ಹಲವಾರು ವಿರೋಧ ಪಕ್ಷದ ಸಂಸದರು ಉಭಯ ಸದನಗಳಲ್ಲಿ ನೊಟೀಸ್ ನೀಡಿದ್ದಾರೆ.