opposition parties Meet

ಬೆಂಗಳೂರು ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಂಡ 26 ವಿರೋಧ ಪಕ್ಷಗಳ ಸಂಪೂರ್ಣ ಮಾಹಿತಿ
2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟನ್ನು ಎದುರಿಸುವ ನಿಟ್ಟಿನಲ್ಲಿ ಕಾರ್ಯತಂತ್ರದ ಕುರಿತು ಚರ್ಚಿಸಲು ದೆಹಲಿ ಮತ್ತು 10 ರಾಜ್ಯಗಳಲ್ಲಿ ವೈಯಕ್ತಿಕವಾಗಿ ಅಥವಾ ಮೈತ್ರಿಯಲ್ಲಿ ಅಧಿಕಾರದಲ್ಲಿರುವ 26 ವಿರೋಧ ಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ಸಭೆ ನಡೆಸುತ್ತಿದ್ದು, ಈ 26 ಪಕ್ಷಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೊರೋನಾ ವೈರಸ್: 20 ಲಕ್ಷ ಕೋಟಿ ಪ್ಯಾಕೇಜ್ ದೇಶದ ಜನರ ಕುರಿತ ಕ್ರೂರ ವ್ಯಂಗ್ಯ; ಪ್ರತಿಪಕ್ಷಗಳ ಸಭೆಯಲ್ಲಿ ಸೋನಿಯಾ ಗಾಂಧಿ ಆಕ್ರೋಶ
ಪ್ರಧಾನಿ ಮೋದಿ ಘೋಷಣೆ ಮಾಡಿದ 20 ಲಕ್ಷ ಕೋಟಿಯ ಆರ್ಥಿಕ ಪ್ಯಾಕೇಜ್ ದೇಶದ ಮೇಲೆ ಮಾಡಿರುವಂತಹ ಕ್ರೂರ ಜೋಕ್ ಆಗಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಕಿಡಿಕಾರಿದ್ದಾರೆ.

ಅಂಫಾನ್ ಚಂಡಮಾರುತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರ ಸರ್ಕಾರಕ್ಕೆ ಪ್ರತಿಪಕ್ಷಗಳ ಆಗ್ರಹ
ಅಂಫಾನ್ ಚಂಡಮಾರುತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿವೆ.

