ದೇಶವಿಪಕ್ಷಗಳ ಸಭೆ: ನಿತೀಶ್, ಲಾಲೂ ಮತ್ತಿತರರೆಲ್ಲರೂ ಹಗಲುಗನಸು ಕಾಣುತ್ತಿದ್ದಾರೆ- ರವಿಶಂಕರ್ ಪ್ರಸಾದ್
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು 17 ವಿರೋಧ ಪಕ್ಷಗಳು ಬಿಹಾರದಲ್ಲಿ ಪಾಟ್ನಾದಲ್ಲಿ ಶುಕ್ರವಾರ ಸಭೆ ನಡೆಸಿದ್ದು, ಎಲ್ಲರೂ ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ.