ದೇಶವಿರೋಧ ಪಕ್ಷದ ಸದಸ್ಯರ ಗದ್ದಲದ ನಡುವೆ ಸಂಸತ್ತಿನ ಉಭಯ ಸದನಗಳ ಕಲಾಪ ಮುಂದೂಡಿಕೆ
ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ನಡುವೆಯೇ ಲೋಕಸಭೆಯ ಕಲಾಪವನ್ನು ಸೋಮವಾರ ಸಂಜೆ 4 ಗಂಟೆಗೆ ಮುಂದೂಡಲಾಯಿತು. ಇತ್ತ ರಾಜ್ಯಸಭೆಯಲ್ಲೂ ಅದಾನಿ ವಿಚಾರವಾಗಿ ವಿಪಕ್ಷಗಳು ಎಬ್ಬಿಸಿದ ಗದ್ದಲದಿಂದಾಗಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.