ದೇಶಒಂದೆಡೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ವಿರೋಧ ಪಕ್ಷಗಳ ಒಗ್ಗಟ್ಟಿನ ಮಂತ್ರ: ಮತ್ತೊಂದೆಡೆ ಟಿಎಂಸಿ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ
2024 ರಲ್ಲಿ ಕಾಂಗ್ರೆಸ್ ಪಕ್ಷ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಮತ್ತು ಮೈತ್ರಿ ಮಾಡಿಕೊಳ್ಳಲು ಇತರ ಪಕ್ಷಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊನ್ನೆಯಷ್ಟೇ ಹೇಳಿದ್ದರು.