Opposition parties

'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ': ಪ್ರತಿಪಕ್ಷಗಳಿಗೆ CJP ಅಭಿಜೀತ್ ದೀಪ್ಕೆ ಆಗ್ರಹ
ವಿರೋಧ ಪಕ್ಷಗಳು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಚುನಾವಣೆಯಲ್ಲಿ ಭಾಗವಹಿಸುವುದು ಸರಿಯಲ್ಲ ಎಂದು ದೀಪ್ಕೆ ವಾದಿಸಿದ್ದಾರೆ.

'ಹಿಂದೆಂದೂ ಇದನ್ನು ನೋಡಿಯೇ ಇಲ್ಲ': ಆಡಳಿತ-ವಿರೋಧ ಪಕ್ಷಗಳ ಪ್ರತಿಭಟನೆ ಬಗ್ಗೆ ಪ್ರಿಯಾಂಕಾ ಗಾಂಧಿ
ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯ ವಿಚಾರವಾಗಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಅಮಿತ್ ಶಾ 'ಉಪನ್ಯಾಸ' ಕೇಳುವ ಆಸಕ್ತಿ ಈಗ ನಮ್ಮಲ್ಲಿ ಉಳಿದಿಲ್ಲ; ಅವರ ವರ್ಚಸ್ಸಿನ 'ಬಲೂನ್' ಟುಸ್ ಆಗಿದೆ: ರಾಹುಲ್ ಗಾಂಧಿ; Video
ವಿದ್ಯಾರ್ಥಿಗಳ ಪ್ರತಿಭಟನೆ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಶಾ ಹೇಳಿದ ನಂತರ ರಾಹುಲ್ ಗಾಂಧಿ ಈ ರೀತಿ ಪ್ರತಿಕ್ರಿಯಿಸಿದರು.

ಬಡವರು, ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯಲು ವಿರೋಧ ಪಕ್ಷಗಳ ಕುತಂತ್ರ: ಸಿಎಂ ಡಿ.ಕೆ ಶಿವಕುಮಾರ್
ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

Bidadi Township Project: ಪ್ರತಿಭಟನೆ ನಡುವೆ ಬಿಡದಿ ಟೌನ್‌ಶಿಪ್ ಯೋಜನೆಗೆ ಅಂತಿಮ ಭೂಸ್ವಾಧೀನ ಅಧಿಸೂಚನೆ ಹೊರಡಿಸಿದ ಸರ್ಕಾರ; Video
ಕರ್ನಾಟಕ ಸರ್ಕಾರವು ಜೂನ್ 13ರಂದು ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ಯೋಜನೆಗಾಗಿ 516 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ.
Cockroach Janata Party ಖಾತೆ ನಿರ್ಬಂಧಿಸುವುದು 'ವಿನಾಶಕಾರಿ ಮತ್ತು ತೀವ್ರ ಅವಿವೇಕತನ': ಈ ಅವಕಾಶ ಬಳಸಿಕೊಳ್ಳಿ; ಪ್ರತಿಪಕ್ಷಗಳಿಗೆ ಶಶಿ ತರೂರ್ ಸಲಹೆ
ಇನ್‌ಸ್ಟಾಗ್ರಾಂನಲ್ಲಿ ಈಗಾಗಲೇ 19 ಮಿಲಿಯನ್‌ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ 'ಕಾಕ್ರೋಚ್ ಜನತಾ ಪಕ್ಷದ' ಹಠಾತ್ ಉದಯವು ನನ್ನ 'ಆಸಕ್ತಿಯನ್ನು ಕೆರಳಿಸಿದೆ' ಎಂದು ಕಾಂಗ್ರೆಸ್ ಸಂಸದರು ಹಂಚಿಕೊಂಡಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ: ವಿಪಕ್ಷಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್! Video
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಮಹತ್ವದ ಮಸೂದೆಗಳ ಕುರಿತು ಬೆಳಗ್ಗೆಯಿಂದ ಚರ್ಚೆ ನಡೆದಿದೆ. ಹಲವು ಸದಸ್ಯರು ಬೇರೆ ಬೇರೆ ವಿಷಯ ಎತ್ತಿದ್ದಾರೆ. ಸದನಕ್ಕೆ ನಿಖರವಾದ ಮಾಹಿತಿ ಒದಗಿಸುತ್ತೇವೆ ಎಂದು ತಿಳಿಸಿದರು.

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಸಜ್ಜು
ಮೂಲಗಳ ಪ್ರಕಾರ, ನೋಟಿಸ್‌ನ ಕರಡನ್ನು ಅಂತಿಮಗೊಳಿಸಲಾಗಿದ್ದು, ಈ ವಾರದ ಕೊನೆಯಲ್ಲಿ ಸಲ್ಲಿಸುವ ಸಾಧ್ಯತೆಯಿದೆ.

ಮಹಿಳೆಯರಿಗೆ ಮುಟ್ಟಿನ ರಜೆ ನೀಡುವುದು ಪುರುಷರನ್ನು ಕಡೆಗಣಿಸುತ್ತಿದ್ದೇವೆ ಎಂದರ್ಥವಲ್ಲ: ಡಿ.ಕೆ ಶಿವಕುಮಾರ್
ವಿವಿಧ ವಲಯಗಳ 18 ರಿಂದ 52 ವರ್ಷ ವಯಸ್ಸಿನ ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ಕಡ್ಡಾಯಗೊಳಿಸಿ ಸರ್ಕಾರ ಕಳೆದ ತಿಂಗಳು ಆದೇಶ ಹೊರಡಿಸಿತ್ತು.

