Opposition parties

ಡಿಸೆಂಬರ್ 1 ರಿಂದ ಚಳಿಗಾಲ ಅಧಿವೇಶನ: ಇಂದು ಸರ್ವಪಕ್ಷ ಸಭೆ; ಸರ್ಕಾರ ಸಂಸತ್ತಿನ ಕಲಾಪ ಹಳಿ ತಪ್ಪಿಸಲು ಯತ್ನಿಸುತ್ತಿದೆ- ಕಾಂಗ್ರೆಸ್
ಸರ್ಕಾರದಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಅವರ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್, ಬಿಜೆಪಿ ಅಧ್ಯಕ್ಷ ಮತ್ತು ರಾಜ್ಯಸಭಾ ನಾಯಕ ಜೆ ಪಿ ನಡ್ಡಾ ಇದ್ದರು.

Asia Cup cricket: ಭಾರತ-ಪಾಕಿಸ್ತಾನ ಪಂದ್ಯ; ಶತ್ರು ರಾಷ್ಟ್ರ ಜೊತೆಗೆ ಆಡುವುದಕ್ಕೆ ಬಿಜೆಪಿ, ಬಿಸಿಸಿಐ ವಿರುದ್ಧ ವಿಪಕ್ಷಗಳ ಕಿಡಿ! Video
ಪಾಕಿಸ್ತಾನ ಜೊತೆಗಿನ ಕ್ರಿಕೆಟ್ ಪಂದ್ಯ ಪಹಲ್ಗಾಮ್ ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟ ಕುಟುಂಬದವರು ಮತ್ತು ಹುತಾತ್ಮರಾದ ಯೋಧರಿಗೆ ಮಾಡಿದ ಅವಮಾನ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಶುಕ್ರವಾರ ಹೇಳಿದೆ.

ಬಿಹಾರ SIR ಕುರಿತು ಮುಂದುವರಿದ ಪ್ರತಿಪಕ್ಷಗಳ ಗದ್ದಲ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ
ಮಧ್ಯಾಹ್ನ 2 ಗಂಟೆಗೆ ಕಲಾಪ ಆರಂಭವಾದಾಗ, ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷದ ಸದಸ್ಯರು ಎದ್ದು ನಿಂತು ಫಲಕಗಳನ್ನು ಹಿಡಿದು ಮತ್ತು ಘೋಷಣೆಗಳನ್ನು ಕೂಗಿದರು.

All-party meet: ಬಿಹಾರದ SIR, ಪಹಲ್ಗಾಮ್ ದಾಳಿ, ಟ್ರಂಪ್ ಹೇಳಿಕೆ ಬಗ್ಗೆ ಚರ್ಚೆಗೆ ವಿಪಕ್ಷಗಳ ಒತ್ತಾಯ; ಕಿರಣ್ ರಿಜಿಜು ಹೇಳಿದ್ದೇನು?
ಸರ್ವಪಕ್ಷ ಸಭೆಯಲ್ಲಿ ಬಿಹಾರದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ( Bihar SIR) ಪಹಲ್ಗಾಮ್‌ನಲ್ಲಿನ ಇತ್ತೀಚಿನ ಭಯೋತ್ಪಾದಕ ದಾಳಿ ಮತ್ತು ಡೊನಾಲ್ಡ್ ಟ್ರಂಪ್ ಹೇಳಿಕೆ ಸೇರಿದಂತೆ ಹಲವು ವಿವಾದಾತ್ಮಕ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ.

ವಿರೋಧ ಪಕ್ಷಗಳನ್ನು ಕೀಳಾಗಿ ಕಂಡರೆ ಜನರು ಸಹಿಸುವುದಿಲ್ಲ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಚಿವರು ಮತ್ತು ಶಾಸಕರೊಂದಿಗೆ ರಾಯಚೂರಿನಲ್ಲಿದ್ದ ಖರ್ಗೆ, ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

Operation Sindoor: ಸಂಸತ್ ವಿಶೇಷ ಅಧಿವೇಶನಕ್ಕೆ ಆಗ್ರಹಿಸಿ ಪ್ರತಿಪಕ್ಷಗಳಿಂದ ಪ್ರಧಾನಿ ಮೋದಿಗೆ ಪತ್ರ
ಸಂಸತ್ ವಿಶೇಷ ಅಧಿವೇಶನ ನಡೆಸಬೇಕು ಎಂದು ಆಗ್ರಹಿಸಿ ಪ್ರಧಾನಿ ಮೋದಿಗೆ ಬರೆದ ಪತ್ರಕ್ಕೆ ಇಂಡಿಯಾ ಬ್ಲಾಕ್ ಸಂಸದರು ಸಹಿ ಹಾಕಿದ್ದಾರೆ ಎಂದು ವಿರೋಧ ಪಕ್ಷಗಳ ನಾಯಕರು ತಿಳಿಸಿದ್ದಾರೆ.

ಕದನ ವಿರಾಮ: ಶಾಂತಿಯುತ ಮಾರ್ಗ ಕಂಡುಕೊಂಡಿದ್ದಕ್ಕೆ ಮೋದಿ ಸರ್ಕಾರವನ್ನು ರಾಜಕೀಯವಾಗಿ ಶಿಕ್ಷಿಸಬಾರದು!
ಕೆಲವು ಟಿವಿ ಸುದ್ದಿ ವಾಹಿನಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಹವಾನಿಯಂತ್ರಿತ ಸ್ಟುಡಿಯೋಗಳು ಮತ್ತು ಡ್ರಾಯಿಂಗ್ ರೂಮ್‌ಗಳಲ್ಲಿ ಕುಳಿತು ಕದನ ವಿರಾಮವನ್ನು ಟೀಕಿಸುವವರು, ಗಡಿಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ಸಮಯ ಕಳೆಯಬೇಕು ಎಂದು ಹೇಳಿದರು.

ಮಹಾಕುಂಭ ಮೇಳ ಕುರಿತು ಪ್ರಧಾನಿ ಹೇಳಿಕೆಗೆ ವಿಪಕ್ಷಗಳ ಪ್ರತಿಭಟನೆ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ
ಮಹಾಕುಂಭದ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡಿದ ಕೂಡಲೇ ಪ್ರತಿಪಕ್ಷಗಳ ಸದಸ್ಯರು ತಮ್ಮ ಆಸನದಿಂದ ಎದ್ದುನಿಂತು ಪ್ರತಿಭಟನೆಗೆ ಮುಂದಾದರು.

ಮುಂದೂಡಿಕೆ, ಅಡ್ಡಿ ಇನ್ನಿಲ್ಲ; ಸಂಸತ್ ಸುಗಮ ಕಲಾಪಕ್ಕೆ ವಿಪಕ್ಷಗಳ ಒಪ್ಪಿಗೆ
ಸಂವಿಧಾನದ ಬಗ್ಗೆ ಚರ್ಚೆ ನಡೆಸುವ ದಿನಾಂಕವನ್ನು ಘೋಷಿಸಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಉಭಯ ಸದನಗಳು ಡಿ.03 ರಿಂದ ಸುಗಮವಾಗಿ ನಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

