ದೇಶINDIA ಸಭೆ: ಭಾಷಾಂತರ ಕೇಳಿದ ಡಿಎಂಕೆ ನಾಯಕ; ಹಿಂದಿ ರಾಷ್ಟ್ರ ಭಾಷೆ, ಪ್ರತಿಯೊಬ್ಬರೂ ಕಲಿಯಬೇಕು ಎಂದ ನಿತೀಶ್ ಕುಮಾರ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಭಾಷಣವನ್ನು ಇಂಗ್ಲಿಷ್ಗೆ ಭಾಷಾಂತರಿಸಲು ಮನವಿ ಮಾಡಿದ ಡಿಎಂಕೆ ನಾಯಕರ ವಿರುದ್ಧ ಕಿಡಿಕಾರಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.